• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Wednesday, June 18, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಭಾರತೀಯ ವಾಯುಪಡೆಯಲ್ಲಿ ಪಿಯುಸಿ ಪಾಸಾದವರಿಗೆ ಹುದ್ದೆಗಳ ನೇಮಕಾತಿ; ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Suddikshana Desk by Suddikshana Desk
August 22, 2024
in Home, Chitradurga, DHARAVADA, Hubli, JOB NEWS, KALABURAGI, Mangalore, MYSORE, SHIVAMOGGA, STATE, UDUPI, ದಾವಣಗೆರೆ, ನವದೆಹಲಿ, ಬೆಂಗಳೂರು
0
ಭಾರತೀಯ ವಾಯುಪಡೆಯಲ್ಲಿ ಪಿಯುಸಿ ಪಾಸಾದವರಿಗೆ ಹುದ್ದೆಗಳ ನೇಮಕಾತಿ; ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ರಕ್ಷಣಾ ಪಡೆಗಳ ಅಡಿಯಲ್ಲಿ ಬರುವ ಭಾರತೀಯ ವಾಯುಪಡೆಯಲ್ಲಿ ಹಲವು ಅಗ್ನಿವೀರ ಹುದ್ದೆಗಳು ಖಾಲಿಯಿದ್ದು, ಈ ಹುದ್ದೆಗಳಿಗೆ ನೇಮಕಾತಿ(Indian Air Force Jobs for 12th pass) ಮಾಡಿಕೊಳ್ಳಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

12ನೇ ತರಗತಿ ಪಾಸಾದವರಿಗೆ ಹಾಗೂ ಡಿಪ್ಲೋಮಾ ಮುಗಿಸಿದವರಿಗೆ ಈ ನೇಮಕಾತಿಯಲ್ಲಿ ಅವಕಾಶವಿದ್ದು, ಅಧಿಸೂಚನೆಯಲ್ಲಿ ಪ್ರಕಟಿಸಿರುವಂತೆ ಇತರೆ ಅರ್ಹತೆಗಳೇನು? ಆಯ್ಕೆಯಾದವರಿಗೆ ಸಿಗುವ ಸಂಬಳವೇಷ್ಟು? ಅರ್ಜಿ ಸಲ್ಲಿಸುವ ಲಿಂಕ್ ಸೇರಿದಂತೆ ಇತ್ಯಾದಿ ನೇಮಕಾತಿಯ ಉಪಯುಕ್ತ ಮಾಹಿತಿಗಳನ್ನು ಕೆಳಗೆ ನೀಡಲಾಗಿದೆ.

IAF Recruitment 2024 – ಹುದ್ದೆಗಳ ನೇಮಕಾತಿ  ವಿವರ

ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಕ್ರೀಡಾ ಕೋಟಾ ಅಡಿಯಲ್ಲಿ ಖಾಲಿ ಇರುವಂತಹ ಅಗ್ನಿವೀರ್  ವಾಯು ಹುದ್ದೆಗಳಿಗೆ ಈ ಒಂದು ನೇಮಕಾತಿ ನಡೆಯುತ್ತಿದೆ. ಕ್ರಿಕೆಟ್ ಸೇರಿದಂತೆ 20ಕ್ಕೂ ಹೆಚ್ಚು ಕ್ರೀಡೆಗಳಲ್ಲಿ ರಾಜ್ಯ, ರಾಷ್ಟ್ರ ಅಥವಾ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದವರಿಗೆ ವಾಯುಪಡೆಯಲ್ಲಿ ನೇರ ನೇಮಕಾತಿಗೆ ಉದ್ಯೋಗವಕಾಶವಿದೆ.

Indian Air Force Education Qualification- ಅರ್ಹತೆಗಳು:

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅವಿವಾಹಿತ ಪುರುಷನಾಗಿದ್ದು, 17 ರಿಂದ 20 ವರ್ಷದ ವಯೋಮಿತಿಯಲ್ಲಿರಬೇಕು. ಅಂದರೆ ಅರ್ಜಿ ಸಲ್ಲಿಸುವವರು ಜನವರಿ 2, 2004 ರಿಂದ ಜುಲೈ 2, 2007ರ ಅವಧಿಯಲ್ಲಿ ಜನಿಸಿರಬೇಕು.

ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆಗಳನ್ನು ನೋಡುವುದಾದರೆ, ಅರ್ಜಿ ಸಲ್ಲಿಸಲ ದ್ವಿತೀಯ ಪಿಯುಸಿ ವಿಜ್ಞಾನ ವಿಷಯದಲ್ಲಿ ಶೇಕಡ 50ರಷ್ಟು ಕನಿಷ್ಠ ಅಂಕಗಳೊಂದಿಗೆ ಪಾಸಾಗಿರಬೇಕು. ಅದೇ ರೀತಿ ಡಿಪ್ಲೋಮಾ ಹಾಗೂ ಇಂಜಿನಿಯರಿಂಗ್ ಪದವಿ ಮುಗಿಸಿದವರಿಗು ಕೂಡ ಅವಕಾಶವಿದೆ. ಹುದ್ದೆಗಳಿಗೆ ಅನುಗುಣವಾಗಿ ಸಂಪೂರ್ಣ ಶೈಕ್ಷಣಿಕ ಅರ್ಹತೆಗಳ ವಿವರಕ್ಕಾಗಿ ಅಧಿಸೂಚನೆಯನ್ನು ಪರಿಶೀಲಿಸಿ.

Indian Air Force  salary-ಮಾಸಿಕ ವೇತನ :

ಅಂತಿಮವಾಗಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು ನಾಲ್ಕು ವರ್ಷದ ಅವಧಿಗೆ 30,000ರೂ. ಯಿಂದ 40,000ರೂ. ವರೆಗೆ ನೀಡಲಾಗುತ್ತದೆ.

selection process- ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳಲಾಗುವುದು?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದೈಹಿಕ ಸಾಮರ್ಥ್ಯ ಪರೀಕ್ಷೆ, ಸ್ಪೋರ್ಟ್ಸ್ ಸ್ಕಿಲ್ ಟ್ರಯಲ್ಸ್ ಹಾಗೂ ವೈದ್ಯಕೀಯ ಪರೀಕ್ಷೆಯನ್ನು ನಡೆಸಿ ದಾಖಲೆ ಪರಿಶೀಲನೆ ಮಾಡುವುದರ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Application fee-ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ :

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ  100ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ನಿಗದಿಪಡಿಸಿದ ಈ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ, ಆನ್ಲೈನ್ ಮೂಲಕವೇ ಪಾವತಿಸಬೇಕು.

ast date for application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 29 ಆಗಸ್ಟ್ 2024

Indian Air Force online application link-ನೇಮಕಾತಿಯ ಪ್ರಮುಖ ಲಿಂಕುಗಳು :

• ಅರ್ಜಿ ಸಲ್ಲಿಕೆ ಲಿಂಕ್ – Apply Now

• ಅಧಿಸೂಚನೆ – Download Now

Next Post
ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಅವಹೇಳನಕಾರಿಗೆ ಕೇಸರಿ ಕಲಿಗಳ ಆಕ್ರೋಶ: ದಾವಣಗೆರೆಯಲ್ಲಿ ಬಿಜೆಪಿ ಪ್ರತಿಭಟನೆ

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಅವಹೇಳನಕಾರಿಗೆ ಕೇಸರಿ ಕಲಿಗಳ ಆಕ್ರೋಶ: ದಾವಣಗೆರೆಯಲ್ಲಿ ಬಿಜೆಪಿ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

Recent Posts

  • ಮನೆಯ ವಾಸ್ತು ಶಾಸ್ತ್ರದ ನಿರ್ಮಾಣದ ಮಾಹಿತಿ
  • ನಿಮ್ಮ ಜಾತಕದಲ್ಲಿ ಯಾವ ದಶಾಭುಕ್ತಿ ಇದ್ದರೆ ಒಳ್ಳೆಯದು!
  • ಭದ್ರಾ ಜಲಾಶಯ ತುಂಬಲು ಇನ್ನು ಕೇವಲ 39.7 ಅಡಿ ಅಷ್ಟೇ ಬೇಕು!
  • ಏಕದಿನ ನಿವೃತ್ತಿಯ ನಂತರ ಫಾರ್ಮ್ ಗೆ ಮರಳಿದ ಮ್ಯಾಕ್ಸ್‌ವೆಲ್: ವಾಷಿಂಗ್ಟನ್ ಫ್ರೀಡಂಗೆ ಭಾರೀ ಗೆಲುವು
  • ಇಸ್ರೇಲ್ – ಇರಾನ್ ಸಂಘರ್ಷ: ಮಧ್ಯಪ್ರಾಚ್ಯದಲ್ಲಿ ಮತ್ತೊಂದು ನಷ್ಟ ಎದುರಿಸುವ ಭಯದಲ್ಲಿ ರಷ್ಯಾ!

Recent Comments

No comments to show.

Archives

  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In