ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಶಿವಮೊಗ್ಗ ಜಿಲ್ಲೆ ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

On: August 28, 2024 6:34 PM
Follow Us:
---Advertisement---

(Anganwadi 2024) ಶಿವಮೊಗ್ಗ ಜಿಲ್ಲೆ ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆಯ ವಿವರ:
ಅಂಗನವಾಡಿ ಕಾರ್ಯಕರ್ತೆ
ಅಂಗನವಾಡಿ ಸಹಾಯಕಿ

ಹುದ್ದೆಯ ಸಂಖ್ಯೆ:
ಅಂಗನವಾಡಿ ಕಾರ್ಯಕರ್ತೆ: 127
ಅಂಗನವಾಡಿ ಸಹಾಯಕಿ: 448

ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆ:
12ನೇ ತರಗತಿ / ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ

ಅಂಗನವಾಡಿ ಸಹಾಯಕಿ:
10ನೇ ತರಗತಿ

ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ತುಂಬಿರಬೇಕು. ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು. ಎರಡು ಹುದ್ದೆಗಳಿಗೂ ಅರ್ಜಿ ಸಲ್ಲಿಸಲು ಈ ವಯಸ್ಸಿನ ಅರ್ಹತೆಗಳು ಅನ್ವಯವಾಗಲಿವೆ.
ಇತರೆ ಹಿಂದುಳಿದ ವರ್ಗದವರಿಗೆ 3 ವರ್ಷ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 ವರ್ಗದವರಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳಿದ್ದು, ಈ ನಿಯಮಕ್ಕನುಗುಣವಾಗಿ ಅರ್ಹತೆ ಇರುವವರು ಅರ್ಜಿ ಸಲ್ಲಿಸಿ.

ವೇತನ:
10,000-15,000

ಅರ್ಜಿ ಸಲ್ಲಿಕೆ ಹೇಗೆ?:
karnemakaone.kar.nic.in/abcd/ApplicationForm_JA_org.aspx ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಆ.29, 2024 (ನಾಳೆ)

 

Join WhatsApp

Join Now

Join Telegram

Join Now

Leave a Comment