ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಭಾರತೀಯ ಮಸಾಲೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ: ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

On: August 30, 2024 11:15 AM
Follow Us:
---Advertisement---

(Spices Board) ಭಾರತೀಯ ಮಸಾಲೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ವಿವರ:
ಫಾರ್ಮ್ ಅಸಿಸ್ಟೆಂಟ್

ಹುದ್ದೆಯ ಸಂಖ್ಯೆ:
01

ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿ.ಎಸ್ಸಿ, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಸೆಪ್ಟೆಂಬರ್ 11, 2024ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
* ಲಿಖಿತ ಪರೀಕ್ಷೆ
* ಸಂದರ್ಶನ

ವೇತನ:
21,000

ಅರ್ಜಿ ಸಲ್ಲಿಕೆ ಹೇಗೆ?;
ಸೆಪ್ಟೆಂಬರ್ 11, 2024 ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಕಲೇಶಪುರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಪ್ರಾದೇಶಿಕ ಸಂಶೋಧನಾ ಕೇಂದ್ರ
ಭಾರತೀಯ ಏಲಕ್ಕಿ ಸಂಶೋಧನಾ ಸಂಸ್ಥೆ (ICRI)
ಮಸಾಲೆ ಮಂಡಳಿ
ಡೋಣಿಗಲ್
ಸಕಲೇಶಪುರ
ಹಾಸನ
ಕರ್ನಾಟಕ-573134

ಸಂದರ್ಶನ ನಡೆಯುವ ದಿನ:
ಸೆಪ್ಟೆಂಬರ್ 11, 2024 ಬೆಳಗ್ಗೆ 11 ಗಂಟೆಗೆ

 

Join WhatsApp

Join Now

Join Telegram

Join Now

Leave a Comment