ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಬೆಂಗಳೂರು ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

On: September 1, 2024 10:40 AM
Follow Us:
---Advertisement---

ಉದ್ಯೋಗದ ನಿರೀಕ್ಷೆಯಲ್ಲಿರುವವವರಿಗೆ ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ ಹೌದು ಬೆಂಗಳೂರಿನ KC ಜನರಲ್ ಆಸ್ಪತ್ರೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದೆ, ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ ಹೀಗಿದೆ: ಮಲ್ಲೇಶ್ವರಂನ ವೈದ್ಯಕೀಯ ಅಧೀಕ್ಷಕರ ಕಚೇರಿ ಕೆ.ಸಿ ಜನರಲ್ ಆಸ್ಪತ್ರೆ
ಹುದ್ದೆಗಳ ಸಂಖ್ಯೆ: 13
ಕೆಲಸದ ಸ್ಥಳ: ಬೆಂಗಳೂರು
ವಿದ್ಯಾರ್ಹತೆ: SSLC, PUC, ಡಿಪ್ಲೊಮಾ, BPharm, ಕಾನೂನು, BE, BTech, BCA.
ನೀವು ಬೇಸಿಕ್ ಕಂಪ್ಯೂಟರ್ ಕೌಶಲ್ಯಗಳನ್ನು ಸಹ ಹೊಂದಿರಬೇಕು.
ವಯೋಮಿತಿ : 40 ವರ್ಷ ಒಳಗಿನವರು ಅರೆಜೀ ಹಾಕಬಹುದು
ಸಂಬಳ: ಆ ಹುದ್ದೆಗಳಿಗೆ ಅನುಸಾರ ಸಂಬಳ ಇರುತ್ತದೆ12 ಸಾವಿರದಿಂದ 25 ಸಾವಿರವರೆಗೆ ಸಂಬಳ ಇದೆ

ಆಯ್ಕೆ ವಿಧಾನ ಹೇಗಿರತ್ತೆ?ಈ ಹುದ್ದೆಗೆ ಆಯ್ಕೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಮೂಲ ದಾಖಲೆಗಳೊಂದಿಗೆ ಸೆಪ್ಟೆಂಬರ್ 5 ರಂದು ಸಂದರ್ಶನಕ್ಕೆ ಹಾಜರಾಗಬಹುದು. ಆರೋಗ್ಯ ರಕ್ಷಾ ಸಮಿತಿಯ ಗೌರವಧನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಒಂದು ವರ್ಷದ ಅವಧಿಗೆ ಆಯ್ಕೆ ಮಾಡಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ:DNB ಸೆಮಿನಾರ್ ಹಾಲ್, DNB ಬ್ಲಾಕ್, KC ಸರ್ಕಾರಿ ಆಸ್ಪತ್ರೆ, ಮಲ್ಲೇಶ್ವರಂ, ಬೆಂಗಳೂರು.
ಅಗತ್ಯವಿರುವ ದಾಖಲೆಗಳು: 2 ಪಾಸ್‌ಪೋರ್ಟ್ ಗಾತ್ರದ ಛಾಯಾಚಿತ್ರಗಳು, ಯಾವುದೇ ID ಪುರಾವೆ, 10 ನೇ ತರಗತಿಯ ಮಾರ್ಕ್ ಶೀಟ್, ಎಲ್ಲಾ ಸಂಬಂಧಿತ ಮಾರ್ಕ್ ಶೀಟ್‌ಗಳು.
ನೀವು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಓದಲು ಮತ್ತು ಬರೆಯಲು ತಿಳಿದಿರಬೇಕು.
ಹೆಚ್ಚಿನ ಮಾಹಿತಿಗಾಗಿ: ಹೆಚ್ಚಿನ ಮಾಹಿತಿಯನ್ನು ಸಹಾಯಕ ಆಡಳಿತಾಧಿಕಾರಿ, ಆಡಳಿತ ಕಚೇರಿ, ಕೆ.ಸಿ ಸಾರ್ವಜನಿಕ ಆಸ್ಪತ್ರೆ, ಬೆಂಗಳೂರು ಇವರನ್ನು ಸಂಪರ್ಕಿಸಬೇಕು.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ದಾವಣಗೆರೆ

ದಾವಣಗೆರೆಯ ವಿಶ್ವಬಂಧು ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯದರ್ಶಿ ಎಸ್. ಮರಳುಸಿದ್ದಯ್ಯ ವಿಧಿವಶ

ರಾಶಿ

ಬುಧವಾರದ ರಾಶಿ ಭವಿಷ್ಯ 15 ಅಕ್ಟೋಬರ್ 2025: ಈ ರಾಶಿಯವರ ಯಾವುದೇ ಕೆಲಸ ಪ್ರಯತ್ನಿಸಿದರೂ ಕೈಗೂಡುತ್ತಿಲ್ಲ ಯಾಕೆ?

ಯುವತಿ

ದುರ್ಗಾಪುರ ಯುವತಿ ಮೇಲೆ ಅ*ತ್ಯಾಚಾರಕ್ಕೆ ಸಾಥ್ ಕೊಟ್ಟಿದ್ದ ಸಹಪಾಠಿ ಸೆರೆ: ಬಂಧಿತರ ಸಂಖ್ಯೆ 6ಕ್ಕೇರಿಕೆ, ಸ್ಫೋಟಕ ಮಾಹಿತಿ ಬಯಲಿಗೆ!

ಚನ್ನಗಿರಿ

ಚನ್ನಗಿರಿ ಪಟ್ಟಣ ಸಮೀಪದ ಜೆ. ಹೆಚ್. ಪಟೇಲ್ ನಗರದಲ್ಲಿ ರಾತ್ರಿ ವೇಳೆ ಎಸ್ಪಿ ಭೇಟಿ: ಮನೆ ಗೋಡೆ ಮೇಲೆ ಉಮಾ ಪ್ರಶಾಂತ್ ಸ್ಟಿಕ್ಕರ್ ಅಂಟಿಸಿದ್ಯಾಕೆ?

ಧರ್ಮಸ್ಥಳ

ಕಾಂಗ್ರೆಸ್ ಜೊತೆ ಶಾಮೀಲಾಗಿಲ್ಲವಾದರೆ ಬಿಜೆಪಿ ಕಚೇರಿಗೆ ಬಂದು ಧರ್ಮಸ್ಥಳದ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ: ಕೃಷ್ಣಮೂರ್ತಿ ಪವಾರ್ ಪಂಥಾಹ್ವಾನ

ವ್ಯಾಪಾರಿ

ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್: ಆತ್ಮ ನಿರ್ಭರ್ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Leave a Comment