Site icon Kannada News-suddikshana

ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ: ಖಾಲಿ ಇರುವ 21 ಹುದ್ದೆಗಳಿಗೆ ಅರ್ಜಿ ಆಹ್ವಾನ

(Gram Panchayat) ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿಯ ಎಲ್ಲಾ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ನೇಮಕಾತಿ ಪ್ರಾಧಿಕಾರ:
ಜಿಲ್ಲಾ ಪಂಚಾಯತ್, ಚಿಕ್ಕಬಳ್ಳಾಪುರ

ಹುದ್ದೆ ಹೆಸರು:
ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರು

ಹುದ್ದೆಗಳ ಸಂಖ್ಯೆ:
21

(Gram Panchayat) ವಿದ್ಯಾರ್ಹತೆ:

Exit mobile version