Site icon Kannada News-suddikshana

ರಾಮನಗರ ಜಿಲ್ಲೆಯಲ್ಲಿ ಸರ್ಕಾರಿ ಹುದ್ದೆಗಳು, ಆಸಕ್ತರು ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಿ

ಉದ್ಯೋಗದ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ ರಾಮನಗರ ಜಿಲ್ಲೆಯಲ್ಲಿ ಕಾಳಿ ಇರುವ ಅಂಗನವಾಡಿ ಕಾರ್ಯ ಕರ್ತೆ ಹಾಗೂ ಸಹಾಯಕಿರಯ ಹುದ್ದೆಗಳಿಗೆ ಅರ್ಜಿಕರೆಯಲಾಗಿದೆ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ ಹೀಗಿದೆ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಹುದ್ದೆಗಳ ಹೆಸರು: ಅಂಗನವಾಡಿ ಟೀಚರ್, ಅಂಗನವಾಡಿ ಸಹಾಯಕಿಯರು

ಕೆಲಸದ ಸ್ಥಳ: ರಾಮನಗರಜಿಲ್ಲೆ

ಅರ್ಜಿಸಲ್ಲಿಸುವ ವಿಧಾನ: ಆನ್ಲೈನ್ ಮೂಲಕ

ಒಟ್ಟು ಹುದ್ದೆಗಳು: 216

ವಿದ್ಯಾರ್ಹತೆ: SSLC ಹಾಗೂ PUC

ವಯೋಮಿತಿ: 19 ರಿಂದ 35

ಅರ್ಜಿಶುಲ್ಕ: ಈ ಹುದ್ದೆಗಳಿಗೆ ಅರ್ಜಿಶುಲ್ಕ ಇರೋದಿಲ್ಲ

ಆಯ್ಕೆ ವಿಧಾನ: ಈ ಹುದ್ದೆಗಳಿಗೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ

ಹುದ್ದೆಗಳ ಸಂಖ್ಯೆ: ಅಂಗನವಾಡಿ ಕಾರ್ಯಕರ್ತೆಯರು 80

ಅಂಗನವಾಡಿ ಸಹಾಯಕಿಯರು : 136

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವುದು ಹೇಗೆ?ನಾನು ಹೇಗೆ ಅನ್ವಯಿಸಲಿ?

1 ಕೆಳಗಿನ ಅಧಿಕೃತ ಲಿಂಕ್/ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ.

2 ದಯವಿಟ್ಟು ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.

3 ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.

4 ದಯವಿಟ್ಟು ಒದಗಿಸಿದ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.

5 ಪ್ರವೇಶ ಶುಲ್ಕ ಪಾವತಿ (ಕೇವಲ ಕೋರಿಕೆಯ ಮೇರೆಗೆ)

6 ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.

7 ಅದನ್ನು ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.

8 ಅಂತಿಮವಾಗಿ, ಮುದ್ರಿಸಲು ಮರೆಯಬೇಡಿ.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಪ್ರಾರಂಭಿಸಲಾಗಿದೆ

ಕೊನೆಯ ದಿನಾಂಕ : 30- 09 – 2024

ಈ ಹುದ್ದೆಯ ಕುರಿತು PDF ಮಾಹಿತಿ ನೋಡಿ

Exit mobile version