ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ; ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ

On: September 28, 2024 10:34 AM
Follow Us:
---Advertisement---

(Sbi Recruitment) ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆಯ ವಿವರ:

  • ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್)- ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಮತ್ತು ಡೆಲಿವರಿ
  • ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್)- ಇನ್ಫ್ರಾ ಸಪೋರ್ಟ್ ಅಂಡ್ ಕ್ಲೌಡ್ ಆಪರೇಷನ್ಸ್
  • ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್ )- ನೆಟ್‌ವರ್ಕ್ ಆಪರೇಷನ್ಸ್
  • ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್)- ಐಟಿ ಆರ್ಕಿಟೆಕ್ಟ್
  •  ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್)- ಇನ್ಫಾರ್ಮೇಷನ್ಸ್ ಸೆಕ್ಯೂರಿಟಿ
  • ಅಸಿಸ್ಟಂಟ್ ಮ್ಯಾನೇಜರ್ (ಸಿಸ್ಟಮ್)

ಹುದ್ದೆಯ ಸಂಖ್ಯೆ:

  • ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್)- ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಮತ್ತು ಡೆಲಿವರಿ: 187
  •  ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್)- ಇನ್ಫ್ರಾ ಸಪೋರ್ಟ್ ಅಂಡ್ ಕ್ಲೌಡ್ ಆಪರೇಷನ್ಸ್: 412
  • ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್ )- ನೆಟ್‌ವರ್ಕ್ ಆಪರೇಷನ್ಸ್: 80
  • ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್)- ಐಟಿ ಆರ್ಕಿಟೆಕ್ಟ್: 27
  •  ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್)- ಇನ್ಫಾರ್ಮೇಷನ್ಸ್ ಸೆಕ್ಯೂರಿಟಿ: 07
  • ಅಸಿಸ್ಟಂಟ್ ಮ್ಯಾನೇಜರ್ (ಸಿಸ್ಟಮ್): 798ಒಟ್ಟು ಹುದ್ದೆಗಳ ಸಂಖ್ಯೆ:
    1511

    ವಿದ್ಯಾರ್ಹತೆ?;
    * ಮೇಲಿನ ಯಾವುದೇ ಹುದ್ದೆಗೆ ಕಂಪ್ಯೂಟರ್ ಸೈನ್ಸ್ / ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ / ಮಾಹಿತಿ ತಂತ್ರಜ್ಞಾನ / ಇಲೆಕ್ಟ್ರಾನಿಕ್ಸ್ / ಇಲೆಕ್ಟ್ರಾನಿಕ್ಸ್ ಅಂಡ್ ಕಂಮ್ಯುನಿಕೇಷನ್ಸ್ ಇಂಜಿನಿಯರಿಂಗ್ / ಸಾಫ್ಟ್ವೇರ್ ಇಂಜಿನಿಯರಿಂಗ್ ಅಥವಾ ತತ್ಸಮಾನ ಪದವಿ ಅನ್ನು ಹುದ್ದೆಗಳಿಗೆ ಅನುಗುಣವಾಗಿ ಪಾಸ್ ಮಾಡಿರಬೇಕು.
    * ಕೆಲವು ಹುದ್ದೆಗೆ ಎಂಸಿಎ, ಎಂ.ಟೆಕ್, ಎಂಎಸ್ಸಿ ಅನ್ನು ಇದೇ ಬ್ರ‍್ಯಾಂಚ್‌ ಗಳಲ್ಲಿ ಪಾಸ್ ಮಾಡಿರಬೇಕು.

  • ವಯೋಮಿತಿ:
    * ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗೆ 21 ರಿಂದ 30 ವರ್ಷ ವಯೋಮಾನದವರು ಅರ್ಜಿ ಹಾಕಬಹುದು.
    * ಡೆಪ್ಯೂಟಿ ಮ್ಯಾನೇಜರ್ ವರ್ಗದ ಹುದ್ದೆಗಳಿಗೆ 25 ರಿಂದ 30 ವರ್ಷ ವಯೋಮಾನದವರು ಅರ್ಜಿ ಸಲ್ಲಿಸಬಹುದು.
  • ಅರ್ಜಿ ಶುಲ್ಕ:
    ಸಾಮಾನ್ಯ ಅರ್ಹತೆಯವರು ಹಾಗೂ ಹಿಂದುಳಿದ ಕೆಟಗರಿಗಳ ಅಭ್ಯರ್ಥಿಗಳಿಗೆ ರೂ.750
    ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ವಿಶೇಷ ಚೇತನ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ

    ಅರ್ಜಿ ಸಲ್ಲಿಕೆ ಹೇಗೆ?;
    ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://ibpsonline.ibps.in/sbisco2aug24/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
    04-10-2024

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಪ್ರಿಯಾಂಕ್ ಖರ್ಗೆ

ನಿಮ್ಮ ತಂದೆ, ನೀವು ಬೆಂಬಲಿಸುವ ನಕಲಿ ಗಾಂಧಿ ಕುಟುಂಬದಿಂದ ಆರ್ ಎಸ್ ಎಸ್ ನಿಷೇಧ ಸಾಧ್ಯವಿಲ್ಲ: ಪ್ರಿಯಾಂಕ್ ಖರ್ಗೆಗೆ ಸಾಲು ಸಾಲು ಪ್ರಶ್ನೆ ಕೇಳಿದ ಬಿಜೆಪಿ!

ರಾಶಿ

ಮಂಗಳವಾರದ ರಾಶಿ ಭವಿಷ್ಯ 14 ಅಕ್ಟೋಬರ್ 2025: ಈ ರಾಶಿಯವರಿಗೆ ಧನ ಲಾಭ 

ಸಿದ್ದರಾಮಯ್ಯ

ಜಸ್ಟ್ ಡಿನ್ನರ್ ಅಷ್ಟೇ, ರಾಜಕೀಯ ಚರ್ಚೆ ಇಲ್ಲ: ಸಚಿವ ಸಂಪುಟ ಪುನರ್ರಚನೆ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ!

ದಾವಣಗೆರೆ

ದಾವಣಗೆರೆ ಪೊಲೀಸರ ಭರ್ಜರಿ ಬೇಟೆ: ಅಮಲು ಬರುವ ಸಿರಫ್ ಅಕ್ರಮವಾಗಿ ಮಾರಾಟ ಮಾಡ್ತಿದ್ದ ಐವರು ಆರೋಪಿಗಳ ಬಂಧನ!

ದಾವಣಗೆರೆ

ದಾವಣಗೆರೆ ವಿವಿ ಅಂತರಕಾಲೇಜು ಭಾರ ಎತ್ತುವ ಸ್ಪರ್ಧೆ: ಹೊನ್ನೂರು ಗೊಲ್ಲರಹಟ್ಟಿ ವಿದ್ಯಾರ್ಥಿಗಳ ಅತ್ಯುನ್ನತ ಸಾಧನೆ

ಪ್ರಭಾ ಮಲ್ಲಿಕಾರ್ಜುನ್

ಅರಣ್ಯ ಇಲಾಖೆ ಹುದ್ದೆಗಳ ನೇರ ನೇಮಕಾತಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿ ವಿದ್ಯಾರ್ಹತೆಯನ್ನಾಗಿ ಪರಿಗಣಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಗೆ ವಿದ್ಯಾರ್ಥಿಗಳ ಮನವಿ

Leave a Comment