ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಇಂಡಿಯನ್ ಬ್ಯಾಂಕ್ ನಲ್ಲಿ 300 ಹುದ್ದೆಗಳ ನೇಮಕಾತಿ: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

On: August 16, 2024 11:40 AM
Follow Us:
---Advertisement---

(Indian-Bank:) ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ? ಅರ್ಹತೆ ಏನಿರಬೇಕು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆಯ ವಿವರ:
ಲೋಕಲ್ ಬ್ಯಾಂಕ್ ಆಫೀಸರ್ (ಸ್ಥಳೀಯ ಬ್ಯಾಂಕ್ ಅಧಿಕಾರಿ)

ಹುದ್ದೆಯ ಸಂಖ್ಯೆ:
300

  • ತಮಿಳುನಾಡು /ಪುಧುಚೇರಿ: 160
  • ಕರ್ನಾಟಕ: 35
  • ಆಂಧ್ರ ಪ್ರದೇಶ ಮತ್ತು ತೆಲಂಗಾಣ: 50
  • ಮಹಾರಾಷ್ಟ್ರ: 40
  • ಗುಜರಾತ್: 15ಅರ್ಹತೆ ಏನಿರಬೇಕು?;
    • ಯಾವುದೇ ಅಂಗೀಕೃತ ವಿಶ್ವವಿದ್ಯಾಲಯಗಳು ಅಥವಾ ಸಂಸ್ಥೆಗಳಿಂದ ಪದವಿ ಪಾಸ್ ಮಾಡಿರಬೇಕು.
    • ಆಯಾ ರಾಜ್ಯದ ಅಧಿಕೃತ ಭಾಷೆ ಮಾತನಾಡಲು, ಓದಲು, ಬರೆಯಲು ಬರಬೇಕು.

    ವಯೋಮಿತಿ:
    ಅರ್ಜಿ ಸಲ್ಲಿಸಲು ನಿಗದಿತ ಕೊನೆ ದಿನಾಂಕಕ್ಕೆ ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ದಾಟಿರಬಾರದು. ಇತರೆ ಹಿಂದುಳಿದ ಕೆಟಗರಿ ಅಭ್ಯರ್ಥಿಗಳಿಗೆ 3 ವರ್ಷ ವಯಸ್ಸಿನ ಸಡಿಲಿಕೆ ಇದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಇದೆ.

    ವೇತನ:
    48,480-85,920

    ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:
    13-08-2024

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
    02-09-2024

    ಅರ್ಜಿ ಸಲ್ಲಿಕೆ ಹೇಗೆ?;
    ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://ibpsonline.ibps.in/iblbojul24/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಬಿಪಿಎಲ್ ಕಾರ್ಡ್

ಬಡವರು, ಕೂಲಿಕಾರ್ಮಿಕರು, ಸ್ಲಂಜನರ ಬಿಪಿಎಲ್ ಕಾರ್ಡ್ ಗಳ ರದ್ಧು; ಹೋರಾಟದ ಎಚ್ಚರಿಕೆ ಕೊಟ್ಟ ಸ್ಲಂ ಜನಾಂದೋಲನ ಸಮಿತಿ!

ಆರ್‌ಎಸ್‌ಎಸ್

ಆರ್‌ಎಸ್‌ಎಸ್ ಎಷ್ಟು ದೊಡ್ಡದು? ನಿಷೇಧ ಸಾಧ್ಯವೇ: ಎಲ್ಲೂ ಇಲ್ಲದ ಕುತೂಹಲಕಾರಿ ಮಾಹಿತಿ ಇಲ್ಲಿದೆ

ಪಾಕಿಸ್ತಾನ

ಶಾಶ್ವತ ಕದನ ವಿರಾಮ ಚೆಂಡು ‘ಅಫ್ಘಾನ್ ತಾಲಿಬಾನ್ ಅಂಗಳದಲ್ಲಿ’: ಪಾಕಿಸ್ತಾನ ಪಿಎಂ ಶೆಹಬಾಜ್ ಷರೀಫ್!

ಆರ್‌ಎಸ್‌ಎಸ್

ಸರ್ಕಾರಿ ಆವರಣದಲ್ಲಿ ಆರ್‌ಎಸ್‌ಎಸ್, ರಾಜಕೀಯ, ಧಾರ್ಮಿಕ ಕಾರ್ಯಕ್ರಮ ತಡೆಗೆ ಮಸೂದೆ: ಕೈ ಮಾಸ್ಟರ್ ಪ್ಲ್ಯಾನ್ ಏನು?

ಅಬಕಾರಿ

4.42 ಕೆಜಿ ಚಿನ್ನ, 7.3 ಕೆಜಿ ಬೆಳ್ಳಿ, 1 ಕೋಟಿ ನಗದು, ಐಷಾರಾಮಿ ಕಾರುಗಳು ಪತ್ತೆ: ನಿವೃತ್ತ ಅಬಕಾರಿ ಅಧಿಕಾರಿ ಅಕ್ರಮ ಸಂಪತ್ತು 18 ಕೋಟಿ ರೂ.ಗೂ ಹೆಚ್ಚು!

KC Veerendra

ಬೆಳಕಿನ ಹಬ್ಬದ ವೇಳೆಯಲ್ಲೂ ಬರಲಲ್ಲ ಬೆಳಕು, ಕತ್ತಲಲ್ಲಿ ಶಾಸಕ ಕೆ. ಸಿ. ವೀರೇಂದ್ರ ಪಪ್ಪಿ: ಚಿತ್ರದುರ್ಗ ಕಾಂಗ್ರೆಸ್ ಶಾಸಕನಿಗೆ ಶಾಕ್ ಮೇಲೆ ಶಾಕ್!

Leave a Comment