ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ತಾಂತ್ರಿಕ ವ್ಯವಸ್ಥಾಪಕರ ನೇಮಕಾತಿಗೆ ಅರ್ಜಿ ಆಹ್ವಾನ

On: December 24, 2024 10:13 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:24-12-2024

ದಾವಣಗೆರೆ: ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಚನ್ನಗಿರಿ ತಾಲ್ಲೂಕಿನ ತಾಂತ್ರಿಕ ವ್ಯವಸ್ಥಾಪಕರನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಜಂಟಿ ಕೃಷಿ ನಿರ್ದೇಶಕರು ಕಚೇರಿಯಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ 2025 ಜನವರಿ 8 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಉಪ ಯೋಜನಾ ನಿರ್ದೇಶಕರ ಮೊ. ಸಂ: 9844313707 ಸಂಪರ್ಕಿಸಲು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment