Site icon Kannada News-suddikshana

ತಾಲ್ಲೂಕು ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

SUDDIKSHANA KANNADA NEWS/ DAVANAGERE/ DATE-09-05-2025

ದಾವಣಗೆರೆ: ರಾಷ್ಟ್ರೀಯ ಪೋಷಣ್ ಅಭಿಯಾನ(ಪೋಷಣ್ 2.0) ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಹೊನ್ನಾಳಿ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ತಾಲ್ಲೂಕು ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ.28 ಕೊನೆಯ ದಿನವಾಗಿರುತ್ತದೆ. ಅರ್ಜಿಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಎಂ.ಸಿ.ಸಿ.ಬಿ ಬ್ಲಾಕ್ ಕುವೆಂಪು ನಗರ ದಾವಣಗೆರೆ ದೂ.ಸಂ:08192-264056, 9535076231 ಇಲ್ಲಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕೆಂದು ಉಪನಿರ್ದೇಶಕರಾದ ರಾಜಾನಾಯ್ಕ್ ತಿಳಿಸಿದ್ದಾರೆ.

Exit mobile version