ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ಖಾಲಿ ಇರುವ 5,250 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಿದೆ.
ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿ ಜೂನ್ 2. ವಯೋಮಿತಿ 18-40 (ಸಡಿಲಿಕೆ ಇದೆ). ತಿಂಗಳಿಗೆ 25000 ದಿಂದ 50000 ವೇತನ ಇರಲಿದೆ. ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕದಲ್ಲಿ ವ್ಯತ್ಯಾಸವಿದೆ. ಹೆಚ್ಚಿನ ಮಾಹಿತಿಗಾಗಿ
https://pay.bharatiyapashupalan.com/onlinerequirment ಭೇಟಿ ನೀಡಿ.