ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಪಶುಪಾಲನಾ ನಿಗಮದಿಂದ 5,250 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

On: June 1, 2024 2:01 PM
Follow Us:
---Advertisement---

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ ಖಾಲಿ ಇರುವ 5,250 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಿದೆ.

ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿ ಜೂನ್‌ 2. ವಯೋಮಿತಿ 18-40 (ಸಡಿಲಿಕೆ ಇದೆ). ತಿಂಗಳಿಗೆ 25000 ದಿಂದ 50000 ವೇತನ ಇರಲಿದೆ. ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕದಲ್ಲಿ ವ್ಯತ್ಯಾಸವಿದೆ. ಹೆಚ್ಚಿನ ಮಾಹಿತಿಗಾಗಿ
https://pay.bharatiyapashupalan.com/onlinerequirment ಭೇಟಿ ನೀಡಿ.

Join WhatsApp

Join Now

Join Telegram

Join Now

Leave a Comment