ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಡಿಸೆಂಬರ್ 20ಕ್ಕೆ ದಾವಣಗೆರೆಯಲ್ಲಿ ಉದ್ಯೋಗ ಮೇಳ

On: December 16, 2024 9:42 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:16-12-2024

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇವರ ವತಿಯಿಂದ ಡಿಸೆಂಬರ್ 20 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕೊಠಡಿ ಸಂಖ್ಯೆ 51, ಡಿ.ಸಿ.ಆಫೀಸ್, ದಾವಣಗೆರೆ ಇಲ್ಲಿ ಉದ್ಯೋಗ ಮೇಳ ನಡೆಯಲಿದೆ.

ಈ ಉದ್ಯೋಗ ಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಕನಿಷ್ಠ 5 ಬಯೋಡಾಟಾ ಮತ್ತು ಆಧಾರ್ ನಂಬರ್‌ನೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 810512556, 081892259442 ಅನ್ನು ಸಂಪರ್ಕಿಸಲು ಉದ್ಯೋಗಾಧಿಕಾರಿ ರವೀಂದ್ರ.ಡಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment