Site icon Kannada News-suddikshana

ನಾಳೆಯಿಂದ ʻK-SETʼ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ; ಸಂಪೂರ್ಣ ಮಾಹಿತಿ

ಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಜುಲೈ 29 ರ ನಾಳೆಯಿಂದ ಆರಂಭಿಸಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ವಿವರದ ಮಾಹಿತಿ

Exit mobile version