ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ʻPDOʼ ಸೇರಿ ವಿವಿಧ ಇಲಾಖೆಗಳ 4,000 ಹುದ್ದೆಗಳ ನೇಮಕಾತಿ : ʻKEAʼ ಯಿಂದ ಪರೀಕ್ಷೆ ದಿನಾಂಕ ಪ್ರಕಟ

On: May 25, 2024 9:12 AM
Follow Us:
---Advertisement---

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಇಲಾಖೆ/ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮುಂಬರುವ ದಿನಗಳಲ್ಲಿ ನಡೆಸಲು ಉದ್ದೇಶಿಸಿರುವ ನೇಮಕಾತಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಿದೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಸಹಾಯಕ ಲೆಕ್ಕಿಗ ಸೇರಿದಂತೆ 36 ಹುದ್ದೆಗಳಿಗೆ ಜುಲೈ 12, 13 ಮತ್ತು 14ರಂದು ಪರೀಕ್ಷೆ ನಡೆಯಲಿದೆ.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಎಂಜಿನಿ ಯರ್ ಮತ್ತು ಗ್ರೂಪ್ – ಸಿ 64 ಹುದ್ದೆಗಳಿಗೆ ಆ.11 ರಂದು, ಬಿಎಂಟಿಸಿಯಲ್ಲಿ 2,500 ನಿರ್ವಾಹಕ ಹುದ್ದೆಗಳಿಗೆ ಸೆ.1ರಂದು ಪರೀಕ್ಷೆ ನಡೆಯಲಿದೆ. 402 ಪಿಎಸ್‌ಐ ಹುದ್ದೆಗಳಿಗೆ ಸೆ.22ರಂದು ಮತ್ತು ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ 1,000 ಹುದ್ದೆಗಳಿಗೆ ಅ.27 ರಂದು ಪರೀಕ್ಷೆ ನಡೆಯಲಿದೆ ಎಂದು ಕೆಇಎ ತಿಳಿಸಿದೆ.

Join WhatsApp

Join Now

Join Telegram

Join Now

Leave a Comment