ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಪೌರಾಡಳಿತ ನಿರ್ದೇಶನಾಲಯದ ಅಡಿಯಲ್ಲಿ ಬರುವ ಕಲ್ಯಾಣ-ಕರ್ನಾಟಕ ಪ್ರದೇಶದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಗ್ರೂಪ್-ಸಿ ವೃಂದದ ಒಟ್ಟು 210 ಹುದ್ದೆಗಳ ನೇರ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ನೀರು ಸರಬರಾಜು ಆಪರೇಟರ್ (Water Supply Operator): 80 ಹುದ್ದೆಗಳು
ಸಹಾಯಕ ನೀರು ಸರಬರಾಜು ಆಪರೇಟರ್ (Assistant Water Supply Operator): 122 ಹುದ್ದೆಗಳು
ಎಲೆಕ್ಟ್ರಿಷಿಯನ್ ಗ್ರೇಡ್-2 (Electrician Grade-2): 05 ಹುದ್ದೆಗಳು
ಕನಿಷ್ಠ ವಯಸ್ಸು: 18 ವರ್ಷಗಳು
ಸಾಮಾನ್ಯ ವರ್ಗ (GM): ಗರಿಷ್ಠ 40 ವರ್ಷಗಳು
ಪ್ರವರ್ಗ 2A, 2B, 3A, 3B: ಗರಿಷ್ಠ 43 ವರ್ಷಗಳು
SC / ST / ಪ್ರವರ್ಗ-1: ಗರಿಷ್ಠ 45 ವರ್ಷಗಳು
ಸಾಮಾನ್ಯ ಹಾಗೂ 2A, 2B, 3A, 3B ಅಭ್ಯರ್ಥಿಗಳಿಗೆ: ₹750/-
SC / ST / ಪ್ರವರ್ಗ-1 / ಮಾಜಿ ಸೈನಿಕ / ತೃತೀಯ ಲಿಂಗಿ ಅಭ್ಯರ್ಥಿಗಳಿಗೆ: ₹500/-
ಪಾವತಿ ವಿಧಾನ: ಆನ್‌ಲೈನ್ ಮೂಲಕ
ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ: 16-ಸೆಪ್ಟೆಂಬರ್-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-ಸೆಪ್ಟೆಂಬರ್-2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 01-ಅಕ್ಟೋಬರ್-2026
ಸ್ಪರ್ಧಾತ್ಮಕ ಪರೀಕ್ಷೆ: ನವೆಂಬರ್ 2026
ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್ cetonline.karnataka.gov.in/kea ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ.





Leave a comment