Site icon Kannada News-suddikshana

ವಿಶ್ವ ಸ್ನೂಕರ್ ಚಾಂಪಿಯನ್‌ಶಿಪ್‌ ನಲ್ಲಿ ಕಂಚಿನ ಪದಕ ಗೆದ್ದ ಕರ್ನಾಟಕದ ಕೀರ್ತನಾ ಪಾಂಡಿಯನ್

ಕೋಲಾರ: ವಿಶ್ವ ಸ್ನೂಕರ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ನಾಡಿನ ಹುಡುಗಿ ಕೀರ್ತನಾ ಪಾಂಡಿಯನ್ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ.

ಮಂಗೋಲಿಯಾದ ಉಲಾನ್‌ಬಾಟರ್‌ನಲ್ಲಿ ನಿನ್ನೆ (ಸೆ.19) ನಡೆದ ಸ್ನೂಕರ್ ಪಂದ್ಯಾವಳಿಯಲ್ಲಿ ಕೀರ್ತನಾ ಪಾಂಡಿಯನ್ ಕಂಚಿನ ಪದಕವನ್ನು ಗೆಲ್ಲುವ ಮೂಲಕ ಮಿಂಚಿದ್ದಾರೆ.

ಮೂಲತಃ ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ದಾಸರಹೊಸಹಳ್ಳಿ ನಿವಾಸಿಯಾದ ಕೀರ್ತನಾ ಬೆಮಲ್ ನೌಕರ ಪಾಂಡಿಯನ್ ದಂಪತಿ ಪುತ್ರಿ. ಈ ಮೂಲಕ ಚಿನ್ನದ ನಾಡಿನ ಯುವತಿ ಕಂಚಿನ ಪದಕ ಮುಡಿಗೇರಿಸಿಕೊಂಡಿದ್ದಾರೆ.

Exit mobile version