ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

‘ಕೇಜ್ರಿವಾಲ್ ವೈದ್ಯರು ನೀಡುವ ಡಯಟ್ ಚಾರ್ಟ್ ಪಾಲಿಸುತ್ತಿಲ್ಲ’- ವಿ.ಕೆ ಸಕ್ಸೇನಾ

On: July 20, 2024 3:32 PM
Follow Us:
---Advertisement---

ನವದೆಹಲಿ: ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಉದ್ದೇಶಪೂರ್ವಕವಾಗಿ ಜೈಲಿನಲ್ಲಿ ಕಡಿಮೆ ಕ್ಯಾಲರಿ ಇರುವ ಆಹಾರವನ್ನು ಸೇವಿಸುತ್ತಿದ್ದಾರೆ. ಕೇಜ್ರಿವಾಲ್ ವೈದ್ಯರು ನೀಡುವ ಡಯಟ್ ಚಾರ್ಟ್ ಪಾಲಿಸುತ್ತಿಲ್ಲ ಎಂದು ಲೆಫ್ಟಿನೆಂಟ್ ಗರ್ವನರ್ ವಿ.ಕೆ ಸಕ್ಸೇನಾ ತಿಳಿಸಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರ ಪ್ರಧಾನ ಕಾರ್ಯದರ್ಶಿ ದೆಹಲಿಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯದ ಬಗ್ಗೆ ವಿವರಿಸಲಾಗಿದ್ದು, ಅವರು ತೂಕ ಕಳೆದುಕೊಳ್ಳಲು ಕಾರಣಗಳೇನು ಎಂದು ತಿಳಿಸಲಾಗಿದೆ. ಕಡಿಮೆ ಕ್ಯಾಲರಿಗಳ ಕಾರಣದಿಂದಾಗಿ ಕೇಜ್ರಿವಾಲ್ ಅವರು ತೂಕವನ್ನು ಕಳೆದುಕೊಳ್ಳುತ್ತಾರೆ. ಜೂನ್ 6 ರಿಂದ ಜುಲೈ 13 ರ ನಡುವೆ ಅವರು ಸರಿಯಾದ ಆಹಾರ ಸೇವಿಸಿಲ್ಲ. ಇದರಿಂದಾಗಿ ತೂಕ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

ಪತ್ರದಲ್ಲಿ ಜೈಲು ಅಧೀಕ್ಷಕರ ವರದಿಯನ್ನು ಉಲ್ಲೇಖ ಮಾಡಲಾಗಿದ್ದು, ಕೇಜ್ರಿವಾಲ್ ಅವರು ವೈದ್ಯರು ಸೂಚಿಸಿದ ಆಹಾರ ಮತ್ತು ಔಷಧಿಗಳನ್ನು ಸೇವಿಸದಿರುವ ಬಗ್ಗೆ ಎಲ್‌ಜಿ ಕಳವಳ ವ್ಯಕ್ತಪಡಿಸಿದ್ದಾರೆ. ಕೇಜ್ರಿವಾಲ್ ಅವರು ಉದ್ದೇಶಪೂರ್ವಕವಾಗಿ ಕಡಿಮೆ ಕ್ಯಾಲರಿ ಆಹಾರವನ್ನು ಸೇವಿಸುತ್ತಿದ್ದಾರೆ ಎಂದು ವರದಿ ಹೇಳುತ್ತದೆ. ಕೇಜ್ರಿವಾಲ್ ವೈದ್ಯರು ನೀಡುವ ಡಯಟ್ ಚಾರ್ಟ್ ಪಾಲಿಸುತ್ತಿಲ್ಲ ಎಂದು ತಿಳಿಸಲಾಗಿದೆ.

 

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

india

ಕ್ಷಣಕ್ಷಣಕ್ಕೂ ರೋಚಕದಾಟ.. ವಿಜಯಮಾಲೆ ಹಾವು ಏಣಿ ಆಟ: ಇಂಗ್ಲೆಂಡ್ ವಿರುದ್ದ ಭಾರತಕ್ಕೆ 6 ರನ್ ರೋಚಕ ಜಯ!

D. K. Shivakumar

ಸೋನಿಯಾ ಗಾಂಧಿಯರದ್ದು ಸಾಟಿಯಿಲ್ಲದ ರಾಜಕೀಯ ತ್ಯಾಗ: ಡಿ. ಕೆ. ಶಿವಕುಮಾರ್ ಸ್ಫೋಟಕ ಮಾತು… ಮುಖ್ಯಮಂತ್ರಿ ಪಟ್ಟದ ಮೇಲಿನ ಕಣ್ಣು!

H. C. Mahadevappa

ಪುಣ್ಯತಿಥಿಯ ಸಂಸ್ಮರಣಾ ಕಾರ್ಯಕ್ರಮದಲ್ಲೇ ಅಪಮಾನ: ಇತಿಹಾಸ ತಿರುಚುವ ಕೆಲಸ ನಿಲ್ಲಿಸಿ ಹೆಚ್. ಸಿ. ಮಹಾದೇವಪ್ಪ!

Pahalgam

ವೋಟರ್ ಐಡಿ, ಕ್ಯಾಂಡಿಲ್ಯಾಂಡ್ ಚಾಕೊಲೇಟ್‌ಗಳು, ಜಿಪಿಎಸ್: ಪಹಲ್ಗಾಮ್ ದಾಳಿ ಉಗ್ರರು ಪಾಕಿಸ್ತಾನದವರೆಂದು ಸಾಬೀತು!

RAHUL GANDHI

ಭಾರತ – ಚೀನಾ ಗಡಿ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ತಡೆ!

ಕನ್ನಂಬಾಡಿ

ಕನ್ನಂಬಾಡಿ ಕಟ್ಟೆಗೆ ಅಡಿಪಾಯ ಹಾಕಿದ್ದು ಟಿಪ್ಪು: “ಹೆಚ್. ಸಿ. ಮಹಾದೇವಪ್ಪನವರೇ ರಾಜಮನೆತನದ ಕೊಡುಗೆ ಗೌರವಿಸಿ, ಇಲ್ಲದಿದ್ದರೆ ತೆಪ್ಪಗಿರಿ!”

Leave a Comment