Site icon Kannada News-suddikshana

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಪ್ರಚಂಡ ಗೆಲುವು

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿದ್ದು, ಘೋಷಣೆಯೋಂದೇ ಬಾಕಿಯಿದೆ.

ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ಭರ್ಜರಿ ಮುನ್ನಡೆ ಸಾಧಿಸಿ ಕೋಟಾ ಗೆಲುವು ಸಾಧಿಸಿದ್ದಾರೆ. ಇನ್ನು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ಆಚರಿಸಿದ್ದಾರೆ.

Exit mobile version