ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಉಡುಪಿ: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಭರ್ಜರಿ ಗೆಲುವು

On: June 4, 2024 3:23 PM
Follow Us:
---Advertisement---

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಮತ್ತೆ ಅಭೂತಪೂರ್ವ ಮುನ್ನಡೆ ಸಾಧಿಸಿದ್ದಾರೆ.

ಕೋಟ ಶ್ರೀನಿವಾಸ್ ಪೂಜಾರಿ ಅವರು 6,34,746 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು 4,15,051 ಮತಗಳನ್ನು ಪಡೆದಿರುತ್ತಾರೆ. ಈ ಮೂಲಕ ಕೋಟ ಶ್ರೀನಿವಾಸ ಪೂಜಾರಿ ಅವರು 2,19,695 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.

ಇನ್ನು ಕೋಟ ಶ್ರೀನಿವಾಸ್ ಪೂಜಾರಿ ಅವರು 10ನೇ ಹಂತದ ಮತ ಎಣಿಕೆ ಅಂತಿಮದ ವೇಳೆಗೆ 4,46,603 ಮತಗಳನ್ನು ಹಾಗೂ ಜಯಪ್ರಕಾಶ್ ಹೆಗ್ಡೆ ಅವರು 2,83,721 ಮತಗಳನ್ನು ಪಡೆದುಕೊಂಡಿದ್ದರು. ಇದರೊಂದಿಗೆ ಬಿಜೆಪಿಯು 1,62,882 ಮತಗಳ ಅಂತರದೊಂದಿಗೆ ಮುನ್ನಡೆ ಸಾಧಿಸಿದ್ದರು.

Join WhatsApp

Join Now

Join Telegram

Join Now

Leave a Comment