SUDDIKSHANA KANNADA NEWS/ DAVANAGERE/DATE:05_08_2025
ದಾವಣಗೆರೆ: KSRTC ನೌಕರರ ಮುಷ್ಕರದಿಂದ ತೊಂದರೆ ಆಗುತ್ತಿದೆಯಾ. ಹಾಗಾದ್ರೆ ಈ ನಂಬರ್ ಗಳಿಗೆ ಕರೆ ಮಾಡಬಹುದು.
ಈ ಸುದ್ದಿಯನ್ನೂ ಓದಿ: ಖಾಸಗಿ ಕಂಪೆನಿಗೆ ಕಡಿಮೆ ಬೆಲೆಗೆ ಜಮೀನು ನೀಡಿರುವುದರ ಹಿಂದೆ ಸಚಿವ, ಸಂಸದರ ಕೈವಾಡ ಶಂಕೆ: ಯಶವಂತರಾವ್ ಜಾಧವ್ ಸ್ಫೋಟಕ ಆರೋಪ!
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ಇಂದು ಅನಿರ್ದಿಷ್ಟಾವಧಿ ಮುಷ್ಕರ ಕರೆ ನೀಡಿರುವುದರಿಂದ ಜಿಲ್ಲಾ ವ್ಯಾಪ್ತಿಯ ಸರ್ವಜನಿಕರಿಗೆ ತುರ್ತು ಸಹಾಯಕ್ಕಾಗಿ ಸಹಾಯವಾಣಿ ಆರಂಭಿಸಲಾಗಿದೆ.
ಕೆ ಎಸ್ ಆರ್ ಟಿ ಸಿ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 7022030175, ಪ್ರಾದೇಶಿಕ ಸಾರಿಗೆ ಕಚೇರಿ – 08192-259848, ಪೊಲೀಸ್ ಕಚೇರಿ ನಿಯಂತ್ರಣ ಕೊಠಡಿ – 9480803200 ಹಾಗೂ ಜಿಲ್ಲಾಧಿಕಾರಿಗಳ ಕಚೇರಿ – 1077 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.