ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆಯಿಂದ ಜೋಗ, ಶಿರಸಿಗೆ ಹೋಗಲು ಕೆಎಸ್ಆರ್ ಟಿಸಿ ವಿಶೇಷ ಪ್ಯಾಕೇಜ್ ಸೌಲಭ್ಯ

On: July 4, 2025 9:30 PM
Follow Us:
ದಾವಣಗೆರೆ
---Advertisement---

SUDDIKSHANA KANNADA NEWS/ DAVANAGERE/ DATE_04-07_2025

ದಾವಣಗೆರೆ: ದಾವಣಗೆರೆ ಹಾಗೂ ಹರಿಹರದಿಂದ ಜೋಗ ಮತ್ತು ಶಿರಸಿಗೆ ವಿಶೇಷ ಪ್ಯಾಕೇಜ್ ಸಾರಿಗೆ ವ್ಯವಸ್ಥೆಯನ್ನು ಜುಲೈ 13 ರಿಂದ ಪ್ರತಿ ಶನಿವಾರ, ಭಾನುವಾರ, ರಜಾದಿನಗಳಂದು ಮಾಡಲಾಗಿದೆ.

READ ALSO THIS STORY: ಸೌಂದರ್ಯವೇ ಮುಳುವಾಯಿತೇ… ಅನೈತಿಕ ಸಂಬಂಧದ ಶಂಕೆಯಿಂದ ಕೌನ್ಸಿಲರ್‌ ಪತ್ನಿಯನ್ನೇ ಕೊಚ್ಚಿ ಕೊಂದ ಗಂಡ!

ದಾವಣಗೆರೆ-ಶಿರಸಿ ಬೆಳಿಗ್ಗೆ 7 ಗಂಟೆಗೆ, ಶಿರಸಿ-ಜೋಗ ಮಧ್ಯಾಹ್ನ 12 ಗಂಟೆಗೆ, ಜೋಗ-ದಾವಣಗೆರೆ ಸಂಜೆ 4.30ಕ್ಕೆ ಇರುತ್ತದೆ. ಪ್ರಯಾಣದ ದರ 2 ಬದಿ ಸೇರಿ ಒಬ್ಬರಿಗೆ ರೂ.650, ಮಕ್ಕಳ ಪ್ರಯಾಣ ದರ ರೂ.500 ಅನ್ನು ನಿಗಧಿಗೊಳಿಸಲಾಗಿದೆ.

ಮುಂಗಡ ಬುಕ್ಕಿಂಗ್ ಕೌಂಟರ್ ಹಾಗೂ ಆನ್‍ಲೈನ್ ಬುಕ್ಕಿಂಗ್ ksrtc.karnataka.gov.in ಮಾಡಬಹುದೆಂದು ವಿಭಾಗೀಯ ನಿಯಂತ್ರಣಾಧಿಕಾರಿ ಕಿರಣಕುಮಾರ ಎಫ್ ಬಸಾಪುರ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರಾಶಿ

ಬುಧವಾರದ ರಾಶಿ ಭವಿಷ್ಯ 15 ಅಕ್ಟೋಬರ್ 2025: ಈ ರಾಶಿಯವರ ಯಾವುದೇ ಕೆಲಸ ಪ್ರಯತ್ನಿಸಿದರೂ ಕೈಗೂಡುತ್ತಿಲ್ಲ ಯಾಕೆ?

ಯುವತಿ

ದುರ್ಗಾಪುರ ಯುವತಿ ಮೇಲೆ ಅ*ತ್ಯಾಚಾರಕ್ಕೆ ಸಾಥ್ ಕೊಟ್ಟಿದ್ದ ಸಹಪಾಠಿ ಸೆರೆ: ಬಂಧಿತರ ಸಂಖ್ಯೆ 6ಕ್ಕೇರಿಕೆ, ಸ್ಫೋಟಕ ಮಾಹಿತಿ ಬಯಲಿಗೆ!

ಚನ್ನಗಿರಿ

ಚನ್ನಗಿರಿ ಪಟ್ಟಣ ಸಮೀಪದ ಜೆ. ಹೆಚ್. ಪಟೇಲ್ ನಗರದಲ್ಲಿ ರಾತ್ರಿ ವೇಳೆ ಎಸ್ಪಿ ಭೇಟಿ: ಮನೆ ಗೋಡೆ ಮೇಲೆ ಉಮಾ ಪ್ರಶಾಂತ್ ಸ್ಟಿಕ್ಕರ್ ಅಂಟಿಸಿದ್ಯಾಕೆ?

ಧರ್ಮಸ್ಥಳ

ಕಾಂಗ್ರೆಸ್ ಜೊತೆ ಶಾಮೀಲಾಗಿಲ್ಲವಾದರೆ ಬಿಜೆಪಿ ಕಚೇರಿಗೆ ಬಂದು ಧರ್ಮಸ್ಥಳದ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ: ಕೃಷ್ಣಮೂರ್ತಿ ಪವಾರ್ ಪಂಥಾಹ್ವಾನ

ವ್ಯಾಪಾರಿ

ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್: ಆತ್ಮ ನಿರ್ಭರ್ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿ

ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕೋರ್ಸ್ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಕೃತಕ ಬುದ್ದಿಮತ್ತೆ ಭವಿಷ್ಯದ ಕಾರ್ಯಪಡೆ ಕಾರ್ಯಾಗಾರ

Leave a Comment