SUDDIKSHANA KANNADA NEWS/ DAVANAGERE/ DATE:17-03-2024
ನಿಮ್ಮ ಜನ್ಮಕುಂಡಲಿ ಪರೀಕ್ಷಿಸಿ.
ಮೇಷ ಲಗ್ನದಲ್ಲಿ ರವಿ ಇರಬೇಕು. ಗುರು ಮತ್ತು ಶುಕ್ರ ಮೀನ ರಾಶಿಯಲ್ಲಿರಬೇಕು. ಶನಿ ಉಚ್ಚರಾಶಿಲ್ಲಿ ಇರಬೇಕು. ಉಚ್ಚ ಪೂರ್ಣಚಂದ್ರನನ್ನು ಮಂಗಳ ನೋಡಬೇಕು. ಈ ಯೋಗದಲ್ಲಿ ಜನಿಸಿದರೆ, ರಾಜಯೋಗ ಪ್ರಾಪ್ತಿ. ಮಂತ್ರಿಸ್ಥಾನ ಪ್ರಾಪ್ತಿ. ಶ್ರೀಮಂತ ರಾಜಕಾರಣಿ ಪ್ರಾಪ್ತಿ. ಒಳ್ಳೆಯ ಜನಪ್ರತಿನಿಧಿ ಆಗುತ್ತಾನೆ. ಲಾಭಾಧಿಪತಿ ನವಮಾಧಿಪತಿ ಮತ್ತು ಧನಾಧಿಪತಿ ಇದರಲ್ಲಿ ಒಬ್ಬನೇ ಚಂದ್ರನು ಕೇಂದ್ರದಲ್ಲಿ ಇರಬೇಕು. ಗುರು ಪಂಚಮಾಧಿಪತಿ ಅಥವಾ ಲಾಭಾಧಿಪತಿ ಆಗಿರಬೇಕು. ಯೋಗದಲ್ಲಿ ಜನಿಸಿದರು ರಾಜನಾಗುತ್ತಾನೆ.
ಇವರು ಜನ್ಮ ಜಾತಕ ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.
ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403