ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರಾಜ್ಯದಲ್ಲಿ ‘ಸ್ಮೋಕಿ ಪಾನ್’ ಬಳಕೆ ನಿಷೇಧ : ರಾಜ್ಯ ಸರ್ಕಾರದಿಂದ ಆದೇಶ..!

On: May 30, 2024 4:07 PM
Follow Us:
---Advertisement---

ಬೆಂಗಳೂರು: ರಾಜ್ಯದ ಕೆಲವು ಪ್ರದೇಶಗಳಲ್ಲಿ Smoking Biscuit/ Desserts ಮತ್ತು ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ Liquid Nitrogen ಅನ್ನು ಬಳಸುವುದರಿಂದ ಸಾರ್ವಜನಿಕರ/ಗ್ರಾಹಕರ ಆರೋಗ್ಯದ ಮೇಲೆ ದುಷ್ಪರಿಣಾಮವಾಗುವ ಹಿನ್ನೆಲೆಯಲ್ಲಿ ಮತ್ತು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006, ನಿಯಮಗಳು 2011ರ ಅಪೆಂಡಿಕ್ಸ್-ಸಿ, II. Table-9 ರಡಿ Liquid Nitrogen eಟಿ ಅನ್ನು Contact Freezing and Cooling Agent ಆಗಿ Dairy-based desserts Ice Cream ಗಳ ತಯಾರಿಕೆಯ ಸಮಯದಲ್ಲಿ ಮಾತ್ರ ಬಳಸಲು ಅನುಮೋದನೆ ಇದ್ದು, ಸದರಿ Liquid Nitrogen ಅನ್ನು Smoking Biscuit/Desserts ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ ಉಪಯೋಗಿಸಲು ಅನುಮೋದನೆ ಇರುವುದರಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 30(2)(ಎ)ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ Liquid Nitrogen ಅನ್ನು Smoking Biscuit/Desserts ಸೇರಿದಂತೆ ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ (Seಡಿve ಮಾಡುವ ಸಮಯದಲ್ಲಿ) ಉಪಯೋಗಿಸುವುದನ್ನು ನಿಬರ್ಂಧಿಸಿ ಮೇ 3 ರಂದು ಆದೇಶಿಸಲಾಗಿದೆ.

Smoking Biscuit/ Desserts ಮತ್ತು ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ Liquid Nitrogen ಅನ್ನು ಬಳಸುವುದನ್ನು ನಿರ್ಭಂದಿಸಿರುವ ಕುರಿತು ಪತ್ರಿಕಾ ಪ್ರಕಟಣೆಯನ್ನು ದಿನಾಂಕ:04.05.2024ರಂದು ವಾರ್ತಾ ಮತ್ತು ಪ್ರಚಾರ ಇಲಾಖೆಯ ಮುಖಾಂತರ ಹೊರಡಿಸಲಾಗಿರುತ್ತದೆ. ಆದರೂ ಸದರಿ ವಿಷಯದ ಕುರಿತು ಆಹಾರ ಉದ್ದಿಮೆದಾರರಿಗೆ ಹಾಗೂ ಸಾರ್ವಜನಿಕರ ಗಮನಕ್ಕೆ ಬಾರದ ಕಾರಣ Smoking Biscuit/ Desserts ಮತ್ತು ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ Liquid Nitrogen ಅನ್ನು ಬಳಸುವುದನ್ನು ನಿಬರ್ಂಧಿಸುವಂತೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಕೆಲವು ಪ್ರದೇಶಗಳಲ್ಲಿ Smoking Biscuit/ Desserts ಮತ್ತು ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ Liquid Nitrogen ಅನ್ನು ಬಳಸುವುದರಿಂದ ಸಾರ್ವಜನಿಕರ/ಗ್ರಾಹಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006, ನಿಯಮಗಳು 2011ರ ಅಪೆಂಡಿಕ್ಸ್-ಸಿ, II. Table-9 ರಡಿ Liquid Nitrogen ಅನ್ನು Contact Freezing and Cooling Agent ಆಗಿ Dairy-based desserts Ice Cream ಗಳ ತಯಾರಿಕೆಯ ಸಮಯದಲ್ಲಿ ಮಾತ್ರ ಬಳಸಲು ಅನುಮೋದನೆ ಇದ್ದು, ಸದರಿ Liquid Nitrogen ಅನ್ನು Smoking Biscuit/Desserts ಸೇರಿದಂತೆ ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ ಉಪಯೋಗಿಸಲು ಅನುಮೋದನೆ ಇರುವುದಿಲ್ಲ.

Liquid Nitrogen ಅನ್ನು ಸೇವನೆಗಾಗಿ ಬಳಸಿದ್ದಲ್ಲಿ ಜೀರ್ಣಾಂಗದ ಭಾಗಗಳಿಗೆ ಹಾನಿಯುಂಟಾಗಿ ಆರೋಗ್ಯಕ್ಕೆ ತೀವ್ರ ಸಮಸ್ಯೆಯುಂಟಾಗಬಹುದಾಗಿರುತ್ತದೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment