SUDDIKSHANA KANNADA NEWS/ DAVANAGERE/ DATE:07-08-2024
ದಾವಣಗೆರೆ: ಕರ್ನಾಟಕ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಾದ ಪಂಚವೃತ್ತಿ ಅಭಿವೃದ್ಧಿಗೆ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಾತಂತ್ರ್ಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆಗಳ ಸಾಲ ಸೌಲಭ್ಯಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
10ನೇ ತರಗತಿ, ದ್ವೀತಿಯ ಪಿ.ಯು.ಸಿ, ಡಿಪ್ಲೋಮ, ಪದವಿ, ಇಂಜಿನಿಯರಿಂಗ್ ವ್ಯಾಸಂಗವನ್ನು ಪೂರ್ಣಗೊಳಿಸಿರಬೇಕು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾತಿ ಪಟ್ಟಿಯಲ್ಲಿ ನಮೂದಿಸಿದ ನಿಗಮದ ವ್ಯಾಪ್ತಿಗೆ ಒಳಪಡುವ ಜಾತಿಗಳಿಗೆ ಸೇರಿದವರಾಗಿರಬೇಕು.
18 ರಿಂದ 25 ವರ್ಷದೊಳಗಿನವರಾಗಿರಬೇಕು. ಅರ್ಜಿಯನ್ನು ಸಲ್ಲಿಸಲು https://www.kaushalkar.com ಜಾಲತಾಣದಲ್ಲಿ ಸಲ್ಲಿಸಬಹುದಾಗಿದೆ.
2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ಅರ್ಜಿದಾರರು ಸೇವಾಸಿಂಧು ಪೋರ್ಟಲ್ http://sevasindhu.karnataka.
ಹೆಚ್ಚಿನ ಮಾಹಿಗಾಗಿ ನಿಗಮದ ವೆಬ್ಸೈಟ್ https://kvldc.karnataka.gov.in