ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಬೆಣ್ಣೆನಗರಿಯಲ್ಲಿ ಜನವರಿ 4 ಮತ್ತು 5ಕ್ಕೆ ಯುವಜನೋತ್ಸವ: ಲೋಗೋ ಉದ್ಘಾಟಿಸಿದ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್

On: December 24, 2024 10:05 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:24-12-2024

ದಾವಣಗೆರೆ: ದಾವಣಗೆರೆಯಲ್ಲಿ ಜನವರಿ 4 ಮತ್ತು 5 ರಂದು ನಡೆಯಲಿರುವ ರಾಜ್ಯ ಮಟ್ಟದ ಯುವಜನೋತ್ಸವದ ಲೋಗೋವನ್ನು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನರವರು ಹಾಗೂ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ರವರು ಬೆಂಗಳೂರಿನ ಗೃಹ ಕಚೇರಿಯಲ್ಲಿ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಪಾಲಿಕೆ ಮೇಯರ್ ಚಮನ್ ಸಾಬ್ ಕೆ, ದೂಡಾ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ, ಆಯುಕ್ತ ತಿಮ್ಮಣ್ಣ ಹುಲ್ಲುಮನೆ, ಯುವಜನ ಸೇವೆ ಇಲಾಖೆ ಸಹಾಯಕ ನಿರ್ದೇಶಕಿ ರೇಣುಕಾದೇವಿ, ಸಮರ್ಥ ಶಾಮನೂರು, ಪಾಲಿಕೆ ಸದಸ್ಯರಾದ ಗಡಿಗುಡಾಳ್ ಮಂಜುನಾಥ್, ಪಾಲಿಕೆ ನಾಮನಿರ್ದೇಶಿತ ಸದಸ್ಯ ಸಾಗರ್ ಎಲ್.ಹೆಚ್., ರಾಷ್ಟ್ರೀಯ ಯುವ ಪ್ರಶಸ್ತಿ ವಿಜೇತ ಮಂಜುನಾಥ್ ಮಾಗನಹಳ್ಳಿ ಶಂಭು ಉರೇಕೊಂಡಿ, ಶಿವರತ್ನನ್, ರಂಗಸ್ವಾಮಿ, ತಾಹಿರ್, ಮುಜಾಹಿದ್ ಪಾಷ, ನವೀನ್ ಕಕ್ಕರಗೊಳ್ಳ, ತಿಪ್ಪೇಶ್ ಮತ್ತಿತರರು ಹಾಜರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment