SUDDIKSHANA KANNADA NEWS/ DAVANAGERE/ DATE:15-03-2025
ದಾವಣಗೆರೆ: ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ದಾವಣಗೆರೆ ಪ್ರವಾಸಿ ಮಂದಿರಲ್ಲಿ ಪೊಲೀಸ್ ಅಧೀಕ್ಷಕರ ಅಧ್ಯಕ್ಷತೆಯಲ್ಲಿ ಮಾ.19 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ರ ವರೆಗೆ ಸಾರ್ವಜನಿಕರ ಅಹವಾಲು ಸ್ವೀಕರಿಸುವರು.
ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದೇ ಬಾಕಿ ಇಟ್ಟಿದಲ್ಲಿ ಅಂತಹ ದೂರುಗಳನ್ನು ಸಲ್ಲಿಸಬಹುದೆಂದು ತಿಳಿಸಿದ್ದಾರೆ.