ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

‘ಮಹಾಲಕ್ಷ್ಮಿ’ ಭೀಕರ ಹತ್ಯೆಗೆ ಬಿಗ್ ಟ್ವಿಸ್ಟ್ : ಅಶ್ರಫ್ ಎಂಬ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ!

On: September 24, 2024 4:12 PM
Follow Us:
---Advertisement---

ಬೆಂಗಳೂರು : ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ದೆಹಲಿಯ ಶ್ರದ್ಧಾ ವಾಕರ್ ಹತ್ಯೆಯ ಮಾದರಿಯಲ್ಲಿ ಬೆಂಗಳೂರಲ್ಲಿ ಕೂಡ ಮಹಿಳೆಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹಾಲಕ್ಷ್ಮಿ ಪತಿ ಹೇಮಂತ್ ದಾಸ್ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.

ವಿಚ್ಚೇದನದ ಬಳಿ ತನ್ನ ಪತ್ನಿ ಮಹಾಲಕ್ಷ್ಮಿ ಅಶ್ರಫ್ ಎಂಬ ವ್ಯಕ್ತಿಯೊಂದಿಗೆ ಆಕೆ ಅನೈತಿಕ ಸಂಬಂಧ ಹೊಂದಿದ್ದಳು ಎಂದು ಪತಿ ಆರೋಪಿಸಿದ್ದಾರೆ.

ಸುಮಾರು ಒಂದು ತಿಂಗಳ ಹಿಂದೆ ಮಹಾಲಕ್ಷ್ಮಿ ತಮ್ಮ ಮಗಳನ್ನು ನೋಡಲು ನೆಲಮಂಗಲದಲ್ಲಿರುವ ತನ್ನ ಅಂಗಡಿಗೆ ಹೋದಾಗ ಅವರನ್ನು ಕೊನೆಯ ಬಾರಿಗೆ ನೋಡಿದ್ದೇನೆ. ಮದುವೆಯಾಗಿ ಆರು ವರ್ಷಗಳಾಗಿವೆ ಆದರೆ ಭಿನ್ನಾಭಿಪ್ರಾಯಗಳಿಂದಾಗಿ 9 ತಿಂಗಳ ಹಿಂದೆ ಬೇರೆಯಾಗಿದ್ದೇವೆ ಎಂದು ಅವರು ಹೇಳಿದ್ದಾರೆ.

ಮುಕ್ತ, ಶಶಿಧರ್ ಮತ್ತು ಸುನೀಲ್ ಮೃತ ಮಹಾಲಕ್ಷ್ಮಿಯ ಸಹೋದ್ಯೋಗಿಗಳು. ಉತ್ತರಾಖಂಡ್ ಮೂಲದ ಅಶ್ರಫ್ ಮಹಾಲಕ್ಷ್ಮಿ ಜೊತೆ ಸಲುಗೆಯಿಂದ ಇದ್ದನು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮಹಾಲಕ್ಷ್ಮಿ ತಾನು ಕೆಲಸ ಮಾಡುವ ಕಂಪನಿಯಲ್ಲಿ ಜಗಳ ಮಾಡಿಕೊಂಡಿದ್ದಳು ಎಂದು ಮಾಹಿತಿ ನೀಡಿದ್ದಾರೆ.

ಕುಟುಂಬಸ್ಥರು ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಪ್ರಿಯಕರ ಸೇರಿದಂತೆ ನಾಲ್ವರ ಮೇಲೆ ಕೊಲೆಯ ಶಂಕೆ ಇದೆ. ನಾಲ್ವರಿಂದ ಕೃತ್ಯ ನಡೆದ ಶಂಕೆ ಹಿನ್ನಲೆಯಲ್ಲಿ ತನಿಖೆ ಚುರುಕುಗೊಳಿಸಿ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಧರ್ಮಸ್ಥಳ

ಕಾಂಗ್ರೆಸ್ ಜೊತೆ ಶಾಮೀಲಾಗಿಲ್ಲವಾದರೆ ಬಿಜೆಪಿ ಕಚೇರಿಗೆ ಬಂದು ಧರ್ಮಸ್ಥಳದ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ: ಕೃಷ್ಣಮೂರ್ತಿ ಪವಾರ್ ಪಂಥಾಹ್ವಾನ

ವ್ಯಾಪಾರಿ

ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್: ಆತ್ಮ ನಿರ್ಭರ್ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿ

ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕೋರ್ಸ್ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಕೃತಕ ಬುದ್ದಿಮತ್ತೆ ಭವಿಷ್ಯದ ಕಾರ್ಯಪಡೆ ಕಾರ್ಯಾಗಾರ

ತ್ಯಾಜ್ಯ

ನರಕ ಚರ್ತುದರ್ಶಿಯಂದು ಕಸ ಹೊರಗೆ ಎಸೆಯಬೇಡಿ, ಪ್ರತ್ಯೇಕವಾಗಿ ತ್ಯಾಜ್ಯ ಸಂಗ್ರಹಣಾ ವಾಹನಗಳಿಗೆ ನೀಡಿ

ದಾವಣಗೆರೆ

ಆಗ್ನೇಯ ಪದವೀಧರರ ಕ್ಷೇತ್ರ, ಮತದಾರರ ಪಟ್ಟಿಗೆ ನೋಂದಣಿ ಮಾಡಿಕೊಳ್ಳುವುದೇಗೆ?: ದಾವಣಗೆರೆ ಡಿಸಿ ಮಹತ್ವದ ಮಾಹಿತಿ

ದಾವಣಗೆರೆ

ದಾವಣಗೆರೆ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣ ಬಾಡಿಗೆ ದರ ಪರಿಷ್ಕರಣೆ

Leave a Comment