ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

“ಕಲ್ಯಾಣ ಕರ್ಣಾಟಕದಲ್ಲಿ ಅತೀ ಶೀಘ್ರದಲ್ಲಿ ಬೃಹತ್ ಉದ್ಯೋಗಮೇಳ”: 250ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗಿ

On: March 19, 2025 12:38 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:19-03-2025

ಬೆಂಗಳೂರು: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಕಲ್ಯಾಣ ಕರ್ನಾಟಕದಲ್ಲಿ ಅತೀ ಶೀಘ್ರದಲ್ಲಿ ಬೃಹತ್ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ.

ಉದ್ಯೋಗ ಮೇಳದಲ್ಲಿ 250 ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿಗಳು ಪಾಲ್ಗೊಳ್ಳಲಿದ್ದು, ಯಾವುದೇ ವಿದ್ಯಾರ್ಹತೆ ಇರುವ ನಿರುದ್ಯೋಗಿಗಳು ಈ ಉದ್ಯೋಗಮೇಳದಲ್ಲಿ ಭಾಗಿಯಾಗಬಹುದು.

ಆಸಕ್ತ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳು https://skillconnect.kaushalkar.com ನಲ್ಲಿ ನೋಂದಾಯಿಸಿಕೊಂಡು ಈ ಉದ್ಯೋಗಮೇಳದಲ್ಲಿ ಭಾಗಿಯಾಗಬಹುದು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment