ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರಾಜಕೀಯದಲ್ಲಿ ನಿವೃತ್ತಿ ಇಲ್ಲ, ಕೊನೆಯ ಉಸಿರು ಇರುವವರೆಗೂ ಸೇವೆ ಸಲ್ಲಿಸಬೇಕು : ಮಲ್ಲಿಕಾರ್ಜುನ ಖರ್ಗೆ

On: September 10, 2024 12:14 PM
Follow Us:
---Advertisement---

ನವದೆಹಲಿ: ರಾಜಕೀಯದಲ್ಲಿ ನಿವೃತ್ತಿ ಇಲ್ಲ, ದೇ ಶ ಮತ್ತು ಜನರಿಗಾಗಿ ಕೊನೆಯ ಉಸಿರು ಇರುವವರೆಗೂ ಸೇವೆ ಮಾಡಬೇಕು. ತಮ್ಮ ಸಿದ್ಧಾಂತದಲ್ಲಿ ನಂ ಬಿಕೆ ಇರುವವರು, ದೇಶ ಸೇವೆಮಾಡಲು ಬಯಸುವವರು, ಅವರ ಸಮುದಾಯಕ್ಕೆ ಸೇವೆ ಸಲ್ಲಿಸಲು ಬಯಸುವವರು ಕೊನೆಯ ಉಸಿರು ಇರುವವರೆಗೂ ಕೆಲಸಮಾಡಬೇಕು. ದೇಶದ ಜನರನ್ನು ಜಾಗೃತಗೊಳಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ನ ಖರ್ಗೆ ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ಸುಶೀಲ್ ಕುಮಾರ್ ಶಿಂಧೆ ಅವರ ‘ಫೈವ್ ಡಿಕೇ ಡ್ಸ್ ಇನ್ ಪಾಲಿಟಿಕ್ಸ್’ ಜೀವನ ಚರಿತ್ರೆ ಬಿಡುಗಡೆ ಸಮಾರಂಭದಲ್ಲಿಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವಲ್ಲಿ ಮತ್ತು ಅದರ ಸಿದ್ಥಾಂತಗಳನ್ನು ಜನ ಸಾಮಾನ್ಯರಿಗೆ ತಲುಪಿಸುವಲ್ಲಿ ಸುಶೀಲ್ ಅವರ ಪಾತ್ರ ಪ್ರಮುಖವಾಗಿದೆ ಎಂದರು.ನಿಮಗೆ ಇನ್ನೂ 82–83 ವರ್ಷ ಅಷ್ಟೇ , ಮೋರಾರ್ಜಿ ದೇಸಾಯಿ ಅವರನ್ನು ನೋಡಿ. ರಾಜಕೀಯದಲ್ಲಿ ಯಾರೂ ನಿವೃತ್ತಿ ಹೊಂದಬಾರದು ಎಂದು ನಾನು ನಂಬುತ್ತೇನೆ ಎಂದು

ಸಚಿವ ಸ್ಥಾನ ಅಥವಾ ಇತರೆ ಉನ್ನತ ಸ್ಥಾನಗಳನ್ನು ಬಯಸಿ ಕೆಲಸ ಮಾಡಬಾರದು. ಬದಲಾಗಿ, ದೇಶದ ಜನತೆ ಮತ್ತು ಇಷ್ಟು ದಿನ ನಿಮ್ಮನ್ನು ಬೆಳೆಸಿದ ರಾಜಕೀಯ ಪಕ್ಷಕ್ಕೆ ರಿಟರ್ನ್‌ ಗಿಫ್ಟ್ ಎಂಬಂತೆ ರಾಜಕೀಯ ಸೇವೆ ಮಾಡಬೇಕು ಎಂದು ಖರ್ಗೆ ಹೇಳಿದ್ದಾರೆ.

 

Join WhatsApp

Join Now

Join Telegram

Join Now

Leave a Comment