Site icon Kannada News-suddikshana

ಭೀಕರ ಮಳೆ : ದ.ಕ ಜಿಲ್ಲೆಯಲ್ಲಿ ಆ. 02ರಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯದ್ಯಂತ ಮಳೆ ಮುಂದುವರಿದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಆ.೧ ರಂದು ಶಾಲಾ- ಕಾಲೇಜುಗಳಿ ರಜೆ ಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಘೋಷಿಸಿದ್ದಾರೆ.

ಜಿಲ್ಲೆಯ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜು ತನಕ ಶಿಕ್ಷಣ ಸಂಸ್ಥೆಗಳಿಗೆ ರಜೆಯನ್ನು ಘೋಷಿಸಿದ್ದಾರೆ.  ಆ.02 ರಂದು ಭಾರೀ ಮಳೆ ಮುಂದುವರಿದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ನೀಡಲಾಗಿದೆ.

Exit mobile version