ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮಾ. 25ಕ್ಕೆ ಮದ್ಯ ಮಾರಾಟ, ಸರಬರಾಜು ನಿಷೇಧ.. ಬೆಳಿಗ್ಗೆ 6ರಿಂದ ಮಧ್ಯಾಹ್ನ 1ಗಂಟೆಯವರೆಗೆ ಸಿಗೋಲ್ಲ “ಎಣ್ಣೆ”

On: March 23, 2024 9:10 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:23-03-2024

ದಾವಣಗೆರೆ: ದಾವಣಗೆರೆ ಜಿಲ್ಲೆಯಾದ್ಯಂತ ಮಾರ್ಚ್ 25 ರಂದು ಹೋಳಿ ಹಬ್ಬದ ನಿಮಿತ್ತ ಬೆಳಿಗ್ಗೆ 6 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಹಾಗೂ ಮದ್ಯ ಸರಬರಾಜು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ಆದೇಶಿಸಿದ್ದಾರೆ.

ಬಿಎಸ್‌ಎನ್‌ಎಲ್‌, ಪ್ರಾಚೈಸಿ ರಜಾ ದಿನವೂ ಒಪನ್:

ಬಿಎಸ್‌ಎನ್‌ಎಲ್‌ ಮತ್ತು ಪ್ರಾಚೈಸಿ ಎಲ್ಲಾ ಗ್ರಾಹಕರ ಸೇವಾ ಕೇಂದ್ರಗಳು ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯಲ್ಲಿ ಮಾರ್ಚ್ 24 ಭಾನುವಾರ, ರಜಾ ದಿನಗಳಾದ ಮಾ.29 ಮತ್ತು 31 ರಂದು ತೆರೆದಿರುತ್ತದೆ.

ಗ್ರಾಹಕರು ಇದರ ಸದುಪಯೋಗ ಮಾಡಿಕೊಳ್ಳಲು ಬಿಎಸ್‌ಎನ್‌ಎಲ್‌ ಡೆಪ್ಯೂಟಿ ಜನರಲ್ ಮ್ಯಾನೇಜರ್ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment