ಈ ಬಾರಿ ಮಾರ್ಚ್ ತಿಂಗಳಲ್ಲಿ 2025/26 ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತೇನೆ ಎಂದು ಸ್ವತಃ ಸಿಎಂ ಅವರೇ ಘೋಷನೆ ಮಾಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬಜೆಟ್ ಮಂಡನೆಗೆ ಇನ್ನು ದಿನಾಂಕ ನಿಗಧಿಯಾಗಿಲ್ಲ ಆದರೆ ಮಾರ್ಚ್ ತಿಂಗಳಲ್ಲಿ ಬಜೆಟ್ ಮಂಡನೆಯಾಗುತ್ತದೆ ಎಂದು ಸ್ಪಷ್ಟ ಪಡಿಸಿದ್ದಾರೆ.
ಇನ್ನೂ ಇದು ಅವರ ದಾಖಲೆಯ 16ನೇ ಬಜೆಟ್ ಮಂಡನೆಯಾಗಿದ್ದು ಬಜೆಟ್ ನ ಒಟ್ಟು ಮೊತ್ತ 4.1ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ.