Site icon Kannada News-suddikshana

ಪ್ರಿಯಾಂಕ‌ ಖರ್ಗೆ ರಾಜೀನಾಮೆ ಆಗ್ರಹಿಸಿ ನಾಳೆ ಬೃಹತ್‌ ಹೋರಾಟ: ಆರ್‌. ಅಶೋಕ್‌

ಬೆಂಗಳೂರು: ಸಚಿವ ಪ್ರಿಯಾಂಕ್‌ ಖರ್ಗೆ ಹೆಸರು ಸಚಿನ್‌ ಅವರ ಡೆತ್‌ನೋಟ್‌ನಲ್ಲಿದೆ. ಅವರ ಆಪ್ತನೇ ಈ ಘಟನೆಗೆ ಕಾರಣ. ಎಐಸಿಸಿ ಅಧ್ಯಕ್ಷರ ಮಗ ಎಂಬ ಕಾರಣಕ್ಕೆ ಸಿಂಎ ರಾಜೀನಾಮೆ ಪಡೆಯಲು ಗಡಗಡ ನಡಗುತ್ತಿದ್ದಾರೆ. ಇದರೊಂದು ಕೊಲೆಗಡುಕು ಸರಕಾರ. ಇದರ ವಿರುದ್ಧ ಜ. 4ರಂದು ಕಲಬುರಗಿಯಲ್ಲಿ ಬಿಜೆಪಿ ವತಿಯಿಂದ ಬೃಹತ್‌ ಹೋರಾಟ ನಡೆಯಲಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್‌. ಅಶೋಕ್‌ ತಿಳಿಸಿದ್ದಾರೆ

Exit mobile version