ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

On: September 24, 2025 8:27 PM
Follow Us:
ಅರ್ಜಿ
---Advertisement---

SUDDIKSHANA KANNADA NEWS/ DAVANAGERE/DATE:24_09_2025

ದಾವಣಗೆರೆ: ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ್, ಬೌದ್ಧ, ಸಿಖ್ಖರು, ಹಾಗೂ ಪಾರ್ಸಿ ಜನಾಂಗದವರಿಗೆ ವಿವಿಧ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಸುದ್ದಿಯನ್ನೂ ಓದಿ: ಕಳಚಿದ ಕನ್ನಡ ಸಾಂಸ್ಕೃತಿಕ ಲೋಕದ ಮತ್ತೊಂದು ಕೊಂಡಿ: ಸಾಹಿತಿ ಎಸ್. ಎಲ್. ಭೈರಪ್ಪ ಬಾರದೂರಿಗೆ ಪಯಣ

ವೆಬ್‍ಸೈಟ್ ನಲ್ಲಿ ಅಕ್ಟೋಬರ್ 16 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ), ಕುರುಬರ ಹಾಸ್ಟೆಲ್ ಕಟ್ಟಡ ಜಯದೇವ ಸರ್ಕಲ್ ಹತ್ತಿರ, ಹದಡಿ ರಸ್ತೆ ದಾವಣಗೆರೆ-02 ಮೊ.ಸಂ:8277944215 ನ್ನು ಸಂಪರ್ಕಿಸಲು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರಾಶಿ

ಮಂಗಳವಾರದ ರಾಶಿ ಭವಿಷ್ಯ 14 ಅಕ್ಟೋಬರ್ 2025: ಈ ರಾಶಿಯವರಿಗೆ ಧನ ಲಾಭ 

ಸಿದ್ದರಾಮಯ್ಯ

ಜಸ್ಟ್ ಡಿನ್ನರ್ ಅಷ್ಟೇ, ರಾಜಕೀಯ ಚರ್ಚೆ ಇಲ್ಲ: ಸಚಿವ ಸಂಪುಟ ಪುನರ್ರಚನೆ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ!

ದಾವಣಗೆರೆ

ದಾವಣಗೆರೆ ಪೊಲೀಸರ ಭರ್ಜರಿ ಬೇಟೆ: ಅಮಲು ಬರುವ ಸಿರಫ್ ಅಕ್ರಮವಾಗಿ ಮಾರಾಟ ಮಾಡ್ತಿದ್ದ ಐವರು ಆರೋಪಿಗಳ ಬಂಧನ!

ದಾವಣಗೆರೆ

ದಾವಣಗೆರೆ ವಿವಿ ಅಂತರಕಾಲೇಜು ಭಾರ ಎತ್ತುವ ಸ್ಪರ್ಧೆ: ಹೊನ್ನೂರು ಗೊಲ್ಲರಹಟ್ಟಿ ವಿದ್ಯಾರ್ಥಿಗಳ ಅತ್ಯುನ್ನತ ಸಾಧನೆ

ಪ್ರಭಾ ಮಲ್ಲಿಕಾರ್ಜುನ್

ಅರಣ್ಯ ಇಲಾಖೆ ಹುದ್ದೆಗಳ ನೇರ ನೇಮಕಾತಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿ ವಿದ್ಯಾರ್ಹತೆಯನ್ನಾಗಿ ಪರಿಗಣಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಗೆ ವಿದ್ಯಾರ್ಥಿಗಳ ಮನವಿ

ಆರ್ ಎಸ್ ಎಸ್

ಆರ್ ಎಸ್ ಎಸ್ ಬ್ಯಾನ್ ವಿಚಾರಕ್ಕೆ ಕೇಸರಿ ಪಡೆ ನಿಗಿನಿಗಿ, ತಾಕತ್ತೇನೆಂದು ತೋರಿಸ್ತೇವೆ: ಬಿಜೆಪಿ ನಾಯಕರ ಸವಾಲ್!

Leave a Comment