ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಭಾನುವಾರ ಸಂಜೆ 7.15ಕ್ಕೆ ಮೋದಿ ಪ್ರಮಾಣ ವಚನ

On: June 8, 2024 11:22 AM
Follow Us:
---Advertisement---

ಸಂಸದೀಯ ನಾಯಕರಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿ ಅವರು ಭಾನುವಾರ ಸಂಜೆ 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇದೀಗ ಮೋದಿ & ಅವರ ಜತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಕುರಿತಂತೆ ಇದೀಗ ರಾಷ್ಟ್ರಪತಿ ಭವನದಿಂದ ಪ್ರಕಟಣೆ ಹೊರಡಿಸಲಾಗಿದೆ.

ರಾಷ್ಟ್ರಪತಿ ಭವನದಲ್ಲಿ ಭಾನುವಾರ ಸಂಜೆ 7.15ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಮೋದಿ ಹಾಗೂ ಸಂಪುಟದ ಇತರ ಸದಸ್ಯರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನವನ್ನು ಬೋಧಿಸಲಿದ್ದಾರೆ.

ಆ ಮೂಲಕ ದೇಶದಲ್ಲಿ ಪ್ರಸಕ್ತ ಅವಧಿಗೆ ಎನ್‌ಡಿಎ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.

Join WhatsApp

Join Now

Join Telegram

Join Now

Leave a Comment