ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕಾನೂನು ಪದವೀಧರರಿಗೆ ಮಾಸಿಕ ತರಬೇತಿ ಭತ್ಯೆ: ಅರ್ಜಿ ಆಹ್ವಾನ

On: July 14, 2025 6:57 PM
Follow Us:
ಕಾನೂನು
---Advertisement---

ದಾವಣಗೆರೆ: ಪ್ರಸಕ್ತ ಸಾಲಿನ ಹಿಂದುಳಿದ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ನೀಡಲು ಮಾಸಿಕ ತರಬೇತಿ ಭತ್ಯೆ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ:46, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಕರೂರು, ರಸ್ತೆ, ದಾವಣಗೆರೆ-577006. ಇಲ್ಲಿ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 11 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment