ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮೈಸೂರು: ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

On: May 12, 2024 10:18 AM
Follow Us:
---Advertisement---

ಮೈಸೂರು: ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು (Hunasuru) ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯ (Jal Jeevan Mission) ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿಯಿಂದ ಮನೆಗಳಿಗೆ ನೀರು ಪೂರೈಸುವ ಪೈಪ್​ಗೆ ಹಾನಿಯಾಗಿದೆ. ಒಡೆದ ಪೈಪ್​ ಒಳಗೆ​ ಕಲುಷಿತ ನೀರು ಸೇರ್ಪಡೆಯಾಗಿದೆ. ಈ ನೀರನ್ನು ಗ್ರಾಮಸ್ಥರು ಸೇವಿಸಿದ್ದು, 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥರನ್ನು ತಾಲೂಕು ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗ್ರಾಮಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Credit card

ಬಾಡಿಗೆ ಪಾವತಿಗೆ ಕ್ರೆಡಿಟ್ ಕಾರ್ಡ್ ಬಳಕೆ ಸರಿಯೋ ತಪ್ಪೇ: ಈ ಐದು ಅಂಶಗಳ ನೆನಪಿನಲ್ಲಿಟ್ಟುಕೊಳ್ಳಿ!

bank of baroda

ಬ್ಯಾಂಕ್ ಆಫ್ ಬರೋಡಾ ಸ್ಥಳೀಯ ಬ್ಯಾಂಕ್ ಅಧಿಕಾರಿ ನೇಮಕಾತಿ 2025: 2500 ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

ಅಡಿಕೆ

ಮಳೆ ಆಶ್ರಿತ ಪ್ರದೇಶದಲ್ಲಿ ಕೊಳವಿ ಬಾವಿ ನೀರಿನೊಂದಿಗೆ ಅಡಿಕೆ ಬೆಳೆಯುವುದರಿಂದ ಅಂತರ್ಜಲ ಮಟ್ಟ ಕುಸಿತ!

ಕಿರಣ್ ರಿಜಿಜು

ಸಂಸತ್ತಿನಲ್ಲಿ ಆಪರೇಷನ್ ಸಿಂಧೂರ್ ಚರ್ಚೆಗೆ ಕೇಂದ್ರ ಸಿದ್ಧ, ಹಿಂಜರಿಯುವುದಿಲ್ಲ: ಕೇಂದ್ರ ಸಚಿವ ಕಿರಣ್ ರಿಜಿಜು

ಕೂಡಲ ಸಂಗಮ

ಭುಗಿಲೆದ್ದ ಕೂಡಲ ಸಂಗಮ ಪೀಠ ವಿವಾದದ ಬಗ್ಗೆ ಸ್ಫೋಟಕ ಮಾಹಿತಿ ನೀಡಿದ ಹೆಚ್. ಎಸ್. ಶಿವಶಂಕರ್!

ದಾವಣಗೆರೆ

ಅಕ್ರಮ, ಹಗರಣಗಳ ತಾಣ ದಾವಣಗೆರೆ ನಿರ್ಮಿತಿ ಕೇಂದ್ರದ ಅಕ್ರಮ ನೇಮಕಾತಿಯಾಗಿರುವ 12 ಮಂದಿ ವಜಾಗೊಳಿಸದಿದ್ದರೆ ಕೋರ್ಟ್ ಗೆ: ಲೋಕಿಕೆರೆ ನಾಗರಾಜ್ ಎಚ್ಚರಿಕೆ!

Leave a Comment