ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರಾಜ್ಯದ ಎಲ್ಲಾ ದೇಗುಲಗಳಲ್ಲಿ ನಂದಿನಿ ತುಪ್ಪವನ್ನೇ ಕಡ್ಡಾಯವಾಗಿ ಬಳಸಲು ಆದೇಶ..!

On: September 21, 2024 12:27 PM
Follow Us:
---Advertisement---

ಬೆಂಗಳೂರು : ತಿರುಪತಿ ಲಡ್ಡು ವಿವಾದ ಇಡೀ ದೇಶಾದ್ಯಂತ ಚರ್ಚೆ ನಡೆಯುತ್ತಿದೆ‌ ಇದ್ರ ಬೆನ್ನಲ್ಲೇ ರಾಜ್ಯದ ಎಲ್ಲಾ ದೇಗುಲಗಳಲ್ಲಿ ಕೆಎಂಎಫ್ ನಂದಿನಿ ತುಪ್ಪ ಕಡ್ಡಾಯವಾಗಿ ಬಳಿಸಲು ಮುಜುರಾಯಿ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿರುವ ಎಲ್ಲಾ ದೇವಾಲಯಗಳಲ್ಲಿ ಪ್ರಸಾದ ತಯಾರಿಕೆಗೆ ನಂದಿನಿ ತುಪ್ಪವನ್ನೇ ಕಡ್ಡಾಯವಾಗಿ ಬಳಸಿಲು ಆದೇಶ ಹೊರಡಿಸಿದೆ. ದೇವಾಲಯಗಳಲ್ಲಿ ಪ್ರಸಾದ ಸೇರಿದಂತೆ ದೀಪಗಳಿಗೂ ಸಹ ನಂದಿನಿ ತುಪ್ಪವನ್ನೇ ಬಳಕೆ ಮಾಡಲು ಆದೇಶ ಹೊರಡಿಸಿದೆ.ಅಲ್ಲದೇ ದೇಗುಲಗಳಲ್ಲಿ ನೀಡುವ ಪ್ರಸಾದದ ಬಗ್ಗೆ ಗುಣಮಟ್ಟ ಕಾಯ್ದುಕೊಳ್ಳಲು ಸೂಚಿಸಿದೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಧರ್ಮಸ್ಥಳ

ಕಾಂಗ್ರೆಸ್ ಜೊತೆ ಶಾಮೀಲಾಗಿಲ್ಲವಾದರೆ ಬಿಜೆಪಿ ಕಚೇರಿಗೆ ಬಂದು ಧರ್ಮಸ್ಥಳದ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ: ಕೃಷ್ಣಮೂರ್ತಿ ಪವಾರ್ ಪಂಥಾಹ್ವಾನ

ವ್ಯಾಪಾರಿ

ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್: ಆತ್ಮ ನಿರ್ಭರ್ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿ

ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕೋರ್ಸ್ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಕೃತಕ ಬುದ್ದಿಮತ್ತೆ ಭವಿಷ್ಯದ ಕಾರ್ಯಪಡೆ ಕಾರ್ಯಾಗಾರ

ತ್ಯಾಜ್ಯ

ನರಕ ಚರ್ತುದರ್ಶಿಯಂದು ಕಸ ಹೊರಗೆ ಎಸೆಯಬೇಡಿ, ಪ್ರತ್ಯೇಕವಾಗಿ ತ್ಯಾಜ್ಯ ಸಂಗ್ರಹಣಾ ವಾಹನಗಳಿಗೆ ನೀಡಿ

ದಾವಣಗೆರೆ

ಆಗ್ನೇಯ ಪದವೀಧರರ ಕ್ಷೇತ್ರ, ಮತದಾರರ ಪಟ್ಟಿಗೆ ನೋಂದಣಿ ಮಾಡಿಕೊಳ್ಳುವುದೇಗೆ?: ದಾವಣಗೆರೆ ಡಿಸಿ ಮಹತ್ವದ ಮಾಹಿತಿ

ದಾವಣಗೆರೆ

ದಾವಣಗೆರೆ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣ ಬಾಡಿಗೆ ದರ ಪರಿಷ್ಕರಣೆ

Leave a Comment