ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಪ್ರಧಾನಿ ಮೋದಿಯಿಂದ 3 PARAM ರುದ್ರ ಸೂಪರ್ ಕಂಪ್ಯೂಟರ್’ಗಳ ಬಿಡುಗಡೆ!

On: September 27, 2024 12:17 PM
Follow Us:
---Advertisement---

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೂರು PARAM ರುದ್ರ ಸೂಪರ್‌ ಕಂಪ್ಯೂಟರ್‌’ಗಳಿಗೆ ಚಾಲನೆ ನೀಡಿದ್ದಾರೆ. ರಾಷ್ಟ್ರೀಯ ಸೂಪರ್‌ಕಂಪ್ಯೂಟಿಂಗ್ ಮಿಷನ್ ಅಡಿಯಲ್ಲಿ ವೈಜ್ಞಾನಿಕ ಮತ್ತು ತಾಂತ್ರಿಕ ಪ್ರಗತಿಗಾಗಿ ಅಭಿವೃದ್ಧಿಪಡಿಸಲಾಗಿದೆ.

130 ಕೋಟಿ ರೂ. ವೆಚ್ಚದಲ್ಲಿ ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾದ ಸೂಪರ್‌ಕಂಪ್ಯೂಟರ್‌ಗಳನ್ನು ಪುಣೆ, ದೆಹಲಿ ಮತ್ತು ಕೋಲ್ಕತ್ತಾದಲ್ಲಿ ಅನೇಕ ವೈಜ್ಞಾನಿಕ ವಿಭಾಗಗಳಲ್ಲಿ ಸಂಶೋಧನೆಗಳನ್ನು ನಡೆಸಲು ನಿಯೋಜಿಸಲಾಗಿದೆ. ಪುಣೆಯಲ್ಲಿರುವ ದೈತ್ಯ ಮೀಟರ್ ರೇಡಿಯೋ ಟೆಲಿಸ್ಕೋಪ್ (GMRT) Fast Radio Bursts (FRBs) ನಂತಹ ಖಗೋಳ ವಿದ್ಯಮಾನಗಳನ್ನು ಅನ್ವೇಷಿಸಲು ಇದನ್ನು ಬಳಕೆ ಮಾಡಲಿದೆ.ದೆಹಲಿಯ Inter-University Accelerator Centre ನಲ್ಲಿ ವಸ್ತು ವಿಜ್ಞಾನ ಮತ್ತು ಪರಮಾಣು ಭೌತಶಾಸ್ತ್ರದಲ್ಲಿ ಸಂಶೋಧನೆಗೆ ಬಳಕೆಯಾಗಲಿದೆ.

ಕೋಲ್ಕತ್ತಾದ ಎಸ್‌ಎನ್‌ ಭೋಸ್‌ ಕೇಂದ್ರದಲ್ಲಿ ಭೌತಶಾಸ್ತ್ರ, ಕಾಸ್ಮೋಲಜಿ, ಭೂ ವಿಜ್ಞಾನದಂತಹ ಕ್ಷೇತ್ರಗಳಲ್ಲಿ ಮುಂದುವರಿದ ಸಂಶೋಧನೆಗೆ ಬಳಸಲಾಗುತ್ತದೆ. ಪುಣೆಯಲ್ಲಿರುವ ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (C-DAC) ನಿಂದ ವಿನ್ಯಾಸಗೊಳಿಸಲ್ಪಟ್ಟ ಮತ್ತು ಜೋಡಿಸಲಾದ ಭಾರತೀಯ ಸೂಪರ್ ಕಂಪ್ಯೂಟರ್‌ಗಳ ಸರಣಿಯನ್ನು PARAM ಎಂಬ ಹೆಸರಿನಿಂದ ಕರೆಯಲಾಗುತ್ತದೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ ಜಿಲ್ಲೆಗೆ ಯೂರಿಯಾ ರಸಗೊಬ್ಬರ ಸಮರ್ಪಕ ಪೂರೈಕೆಗೆ ಡಾ. ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ: ಕೇಂದ್ರ ಸಚಿವ ನಡ್ಡಾಗೆ ಮನವಿ

CIBIL

ಉಚಿತ CIBIL, Equifax, Experian ಮತ್ತು CRIF ಕ್ರೆಡಿಟ್ ವರದಿಗಳನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸುವುದು ಹೇಗೆ?

ಮಹಿಳೆ

ಜಸ್ಟ್ ಒಂದೂವರೆ ವರ್ಷದಲ್ಲಿ 23 ಸಾವಿರಕ್ಕೂ ಹೆಚ್ಚು ಮಹಿಳೆಯರು, 19,000ಕ್ಕೂ ಹೆಚ್ಚು ಯುವತಿಯರು ಕಾಣೆ!

ಮುಂಬೈ

BIG BREAKING: ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಎಲ್ಲರೂ ಖುಲಾಸೆ, ಪ್ರಜ್ಞಾ ಠಾಕೂರ್ ಬೈಕ್ ಹೊಂದಿದ್ದಕ್ಕೆ ಪುರಾವೆ ಇಲ್ಲ: ಮುಂಬೈ ಕೋರ್ಟ್!

ಧರ್ಮಸ್ಥಳ

ಧರ್ಮಸ್ಥಳದಲ್ಲಿ ಕೆಂಪು ಬ್ಲೌಸ್, ಎಟಿಎಂ, ಪಾನ್ ಕಾರ್ಡ್‌ ಆಗಿದೆಯಾ ಪತ್ತೆ? ಎಸ್ಐಟಿ ಕೊಟ್ಟ ಸ್ಪಷ್ಟನೆ ಏನು…?

ಪಕ್ಷ

ಪಕ್ಷ ನಿಷ್ಠೆ, ಶ್ರಮಕ್ಕೆ ಪ್ರತಿಫಲ: ರಾಷ್ಟ್ರಮಟ್ಟದಲ್ಲಿ ಜನಮನ್ನಣೆ ಪಡೆದ “ಯುವನಾಯಕ”ನಿಗೆ ಪ್ರಮುಖ ಹುದ್ದೆ ಜವಾಬ್ದಾರಿ

Leave a Comment