SUDDIKSHANA KANNADA NEWS/ DAVANAGERE/ DATE:14-03-2025
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪನವರು ಇಂದು ಸುಪ್ರಸಿದ್ಧ ನಾಯಕನಹಟ್ಟಿ ಕ್ಷೇತ್ರಕ್ಕೆ ಭೇಟಿ ನೀಡಿದರು.
ಜಾತ್ರೆ ಅಂಗವಾಗಿ ಪ್ರತಿ ವರ್ಷದಂತೆ ಭೇಟಿ ನೀಡುವ ಶಾಮನೂರು ಶಿವಶಂಕರಪ್ಪನವರು ನಾಯಕನಹಟ್ಟಿ ಒಳ ಮತ್ತು ಹೊರಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ರಥಕ್ಕೆ ಪೂಜೆ ಸಲ್ಲಿಸಿದರು.