ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

NCB Recruitment 2024: ಪಿಯುಸಿ ಪಾಸಾದವರಿಗೆ ಕೇಂದ್ರ ಸರ್ಕಾರಿ ಉದ್ಯೋಗ- ತಡಮಾಡದೇ ಅರ್ಜಿ ಹಾಕಿ

On: June 1, 2024 9:22 AM
Follow Us:
---Advertisement---

NCB Recruitment 2024: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (Narcotics Control Bureau) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 18 ಕಣ್ಗಾವಲು ಸಹಾಯಕ​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಜೂನ್ 29, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್​ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಶೈಕ್ಷಣಿಕ ಅರ್ಹತೆ:
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 12ನೇ ತರಗತಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜೂನ್ 29, 2024ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಮಾಸಿಕ ₹ 5,200-20,200

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಉಪ ನಿರ್ದೇಶಕರು (ಆಡಳಿತ)
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ
2 ನೇ ಮಹಡಿ
ಆಗಸ್ಟ್ ಕ್ರಾಂತಿ ಭವನ
ಭಿಕಾಜಿ ಕಾಮಾ ಪ್ಲೇಸ್
ನವದೆಹಲಿ-110066

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 30/04/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 29, 2024

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರಾಶಿ

ಬುಧವಾರದ ರಾಶಿ ಭವಿಷ್ಯ 15 ಅಕ್ಟೋಬರ್ 2025: ಈ ರಾಶಿಯವರ ಯಾವುದೇ ಕೆಲಸ ಪ್ರಯತ್ನಿಸಿದರೂ ಕೈಗೂಡುತ್ತಿಲ್ಲ ಯಾಕೆ?

ಯುವತಿ

ದುರ್ಗಾಪುರ ಯುವತಿ ಮೇಲೆ ಅ*ತ್ಯಾಚಾರಕ್ಕೆ ಸಾಥ್ ಕೊಟ್ಟಿದ್ದ ಸಹಪಾಠಿ ಸೆರೆ: ಬಂಧಿತರ ಸಂಖ್ಯೆ 6ಕ್ಕೇರಿಕೆ, ಸ್ಫೋಟಕ ಮಾಹಿತಿ ಬಯಲಿಗೆ!

ಚನ್ನಗಿರಿ

ಚನ್ನಗಿರಿ ಪಟ್ಟಣ ಸಮೀಪದ ಜೆ. ಹೆಚ್. ಪಟೇಲ್ ನಗರದಲ್ಲಿ ರಾತ್ರಿ ವೇಳೆ ಎಸ್ಪಿ ಭೇಟಿ: ಮನೆ ಗೋಡೆ ಮೇಲೆ ಉಮಾ ಪ್ರಶಾಂತ್ ಸ್ಟಿಕ್ಕರ್ ಅಂಟಿಸಿದ್ಯಾಕೆ?

ಧರ್ಮಸ್ಥಳ

ಕಾಂಗ್ರೆಸ್ ಜೊತೆ ಶಾಮೀಲಾಗಿಲ್ಲವಾದರೆ ಬಿಜೆಪಿ ಕಚೇರಿಗೆ ಬಂದು ಧರ್ಮಸ್ಥಳದ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ: ಕೃಷ್ಣಮೂರ್ತಿ ಪವಾರ್ ಪಂಥಾಹ್ವಾನ

ವ್ಯಾಪಾರಿ

ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್: ಆತ್ಮ ನಿರ್ಭರ್ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿ

ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕೋರ್ಸ್ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಕೃತಕ ಬುದ್ದಿಮತ್ತೆ ಭವಿಷ್ಯದ ಕಾರ್ಯಪಡೆ ಕಾರ್ಯಾಗಾರ

Leave a Comment