Site icon Kannada News-suddikshana

ಒಂದು ರಾಷ್ಟ್ರ ಒಂದು ಚುನಾವಣೆಗೆ ಕೇಂದ್ರ ಸಚಿವ ಸಂಪುಟ ಅಸ್ತು

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ `ಒಂದು ದೇಶ, ಒಂದು ಚುನಾವಣೆ ವರದಿಗೆ ಅನುಮೋದನೆ ಸಿಕ್ಕಿದೆ.

ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದ ಒಂದು ದೇಶ, ಒಂದು ಚುನಾವಣೆ’ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಏಕಕಾಲದಲ್ಲಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂಪುಟ ಬುಧವಾರ ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾಪಕ್ಕೆ ಅನುಮೋದನೆ ನೀಡಿದೆ.

Exit mobile version