SUDDIKSHANA KANNADA NEWS/DAVANAGERE/DATE:24_12_2025
ದಾವಣಗೆರೆ: 66/11 ಕೆವಿ ಬಿಳಿಚೋಡು, ಪಲ್ಲಾಗಟ್ಟೆ ಸೊಕ್ಕೆ ವಿ.ವಿ.ಕೇಂದ್ರಗಳಲ್ಲಿ 3ನೇ ತ್ರೈಮಾಸಿಕ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಡಿಸೆಂಬರ್ 26 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಗಂಟೆಯವರೆಗೆ ವಿ.ವಿ.ಕೇಂದ್ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಎನ್.ಜೆ.ವೈ ಮತ್ತು ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.





Leave a comment