SUDDIKSHANA KANNADA NEWS/ DAVANAGERE/ DATE:23-10-2024
ದಾವಣಗೆರೆ: ಕುಕ್ಕವಾಡ ಮತ್ತು ಶ್ಯಾಗಲೆ ವಿದ್ಯುತ್ ವಿತರಣ ಕೇಂದ್ರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.24 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಶ್ಯಾಗಲೆ, ಕಂದಗಲ್ಲು ಕೋಡಿಹಳ್ಳಿ, ಗೋಣಿವಾಡ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.