Home ದಾವಣಗೆರೆ ಸರಸ್ವತಿ ಬಡಾವಣೆ ಸೇರಿ ವಿವಿಧೆಡೆ ಜ.8ರ ನಾಳೆ ವಿದ್ಯುತ್ ವ್ಯತ್ಯಯ
ದಾವಣಗೆರೆಬೆಂಗಳೂರು

ಸರಸ್ವತಿ ಬಡಾವಣೆ ಸೇರಿ ವಿವಿಧೆಡೆ ಜ.8ರ ನಾಳೆ ವಿದ್ಯುತ್ ವ್ಯತ್ಯಯ

Share
Share

ದಾವಣಗೆರೆ: ಕೆ.ಯು.ಐ.ಡಿ.ಎಫ್.ಸಿ. 24*7 ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದ ಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.

ಜನವರಿ 8 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಸರಸ್ವತಿ ಫೀಡರ್ ವ್ಯಾಪ್ತಿಯ ಸರಸ್ವತಿ ಬಡಾವಣೆ ಎ ಮತ್ತು ಬಿ ಬ್ಲಾಕ್, ಜಯನಗರ ಎ ಬ್ಲಾಕ್, ರೆಡ್ಡಿ ಬಿಲ್ಡಿಂಗ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Share

Leave a comment

Leave a Reply

Your email address will not be published. Required fields are marked *