SUDDIKSHANA KANNADA NEWS/ DAVANAGERE/ DATE:20-01-2025
ದಾವಣಗೆರೆ: ಜಗಳೂರು ವಿ.ವಿ.ಕೇಂದ್ರದಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜನವರಿ 21 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಜಗಳೂರು ಟೌನ್ ಹೊರತುಪಡಿಸಿ ಉಳಿದ ಎಲ್ಲಾ ಗ್ರಾಮಗಳ ಎನ್.ಜೆ.ವೈ ಹಾಗೂ ಐ.ಪಿ. ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.