ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆಯ ಹಲವು ಬಡಾವಣೆಗಳಲ್ಲಿ ಫೆ. 15ರ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

On: February 14, 2025 7:18 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:14-02-2025

ದಾವಣಗೆರೆ: ದಾವಣಗೆರೆ ಜಿಲ್ಲೆಯ ವಿವಿಧ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಫೆಬ್ರವರಿ 15 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್
ವ್ಯತ್ಯಯವಾಗಲಿದೆ.

ಓಬಜ್ಜಿಹಳ್ಳಿ ಫೀಡರ್ ವ್ಯಾಪ್ತಿಯ ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ,
ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು.

ಯರಗುಂಟೆ ಫೀಡರ್ ವ್ಯಾಪ್ತಿಯ ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ,
ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.

ಆವರಗೆರೆ ಫೀಡರ್ ವ್ಯಾಪ್ತಿಯ ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ.
ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಗ್ರಾಹಕರ ಸಂವಾದ ಕಾರ್ಯಕ್ರಮ:

ಬೆಸ್ಕಾಂ ನಗರ ಉಪ ವಿಭಾಗ 1ರ ವತಿಯಿಂದ ಫೆಬ್ರವರಿ 15 ರಂದು ಮಧ್ಯಾಹ್ನ 3 ರಿಂದ ಸಂಜೆ 5.30ರವರೆಗೆ ಗ್ರಾಹಕರ ಸಂವಾದ ಕಾರ್ಯಕ್ರಮವನ್ನು ನಗರ ಉಪ ವಿಭಾಗ-1ರ ಬೆ.ವಿ.ಕಂ. ದಾವಣಗೆರೆ ಇಲ್ಲಿ ನಡೆಯುವ
ಸಭೆಗೆ ಗ್ರಾಹಕರು ತಮ್ಮ ಅಹವಾಲುಗಳೇನಾದರೂ ಇದ್ದಲ್ಲಿ ಮಧ್ಯಾಹ್ನ 3 ಗಂಟೆಯೊಳಗೆ ಬೆಸ್ಕಾಂ ಕಚೇರಿಗೆ ಸಲ್ಲಿಸಬೇಕೆಂದು ತಿಳಿಸಿದ್ದಾರೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment