Home ದಾವಣಗೆರೆ ದಾವಣಗೆರೆಯ ಬಹುತೇಕ ಕಡೆ ಜನವರಿ 24ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
ದಾವಣಗೆರೆಬೆಂಗಳೂರು

ದಾವಣಗೆರೆಯ ಬಹುತೇಕ ಕಡೆ ಜನವರಿ 24ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Share
ವಿದ್ಯುತ್
Share

ದಾವಣಗೆರೆ: ಎಸ್.ಆರ್.ಎಸ್. ಸ್ವೀಕರಣಾ ವಿದ್ಯುತ್ ಕೇಂದ್ರದಲ್ಲಿ ಎಂವಿಎ ಶಕ್ತಿ ಪರಿವರ್ತಕಗಳು ಮತ್ತು ಸಂಬಂದಿಸಿದ 11ಕೆವಿ ಮಾರ್ಗಗಳ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜನವರಿ 24 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

READ ALSO THIS STORY: ಮುಸ್ಲಿಂ ಯುವಕನ ಜೊತೆ ಓಡಿ ಹೋಗಿದ್ದ ಮದುವೆಯಾಗಿದ್ದ ಹಿಂದೂ ಯುವತಿ: ಇಬ್ಬರನ್ನೂ ಹತ್ಯೆ ಮಾಡಿದ ಮೃತಳ ಸಹೋದರರು!

ಸರಸ್ವತಿ ಬಡಾವಣೆ ಎ, ಬಿ & ಸಿ ಬ್ಲಾಕ್, ಜೀವನ್ ಭೀಮಾನಗರ, ಚಿಕ್ಕಮಣಿ ದೇವರಾಜ್ ಅರಸ್ ಬಡಾವಣೆ, ಜಯನಗರ ಎ & ಬಿ ಬ್ಲಾಕ್ ,ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಸಾಯಿ ಬಾಬ ದೇವಸ್ಥಾನದ ಸುತ್ತಮುತ್ತ, ಲಕ್ಷ್ಮೀ ಬಡಾವಣೆ ಹಾಗೂ ಸುತ್ತಮತ್ತಲಿನ ಪ್ರದೇಶಗಳು.

ದೂರದರ್ಶನ ಕೇಂದ್ರ, ಮಹಾನಗರ ಪಾಲಿಕೆ ನೀರು ಸರಬರಾಜು ಘಟಕಗಳು, ಸಕ್ರ್ಯೂಟ್ ಹೌಸ್, ಭೂಸೇನಾ ನಿಗಮ, ಜಿಲ್ಲಾ ಪಂಚಾಯತ್ ಕಛೇರಿ ಇಂಡಸ್ಟ್ರಿಯಲ್ ಏರಿಯ ಲೋಕಿಕೆರೆ ರಸ್ತೆ, ಸುಬ್ರಹ್ಮಣ್ಯನಗರ, ಎಸ್.ಎ .ರವೀಂದ್ರನಾಥ ಬಡಾವಣೆ ಮತ್ತು ಸುತ್ತಮುತ್ತ ಪ್ರದೇಶಗಳು. ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿ ರಸ್ತೆ, ಸೇಂಟ್ ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್‍ರಸ್ತೆ, ಶ್ರೀನಿವಾಸ ನಗರ, ತರಳಬಾಳು ಬಡಾವಣೆ ಮತ್ತು ಸುತ್ತಮುತ್ತ ಪ್ರದೇಶಗಳು.

ಯುಬಿಡಿಟಿ ಲೇಡಿಸ್ ಹಾಸ್ಟೆಲ್, ಜಮುನಾ ವಾಣಿಜ್ಯ ಮಳಿಗೆ, ಸವಿತಾ ಹೋಟೆಲ್, ವಿದ್ಯಾನಗರ, ತರಳಬಾಳು ಬಡಾವಣೆ ಗಾಂಧಿ ಮೂರ್ತಿ ವೃತ್ತದಿಂದ ಈಶ್ವರ ಪಾರ್ವತಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ , ಕರ್ನಾಟಕ ಬೀಜ ನಿಗಮ ಹಾಗೂ ಸುತ್ತಮತ್ತಲಿನ ಪ್ರದೇಶಗಳು. ಸ್ವಾಮಿ ವಿವೇಕಾನಂದ ಬಡಾವಣೆ, ಎಲ್.ಐ.ಸಿ ಕಾಲೋನಿ, ಆಂಜನೇಯ ಬಡಾವಣೆ, ವಿನಾಯಕ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಶಾಮನೂರು, ಜೆ.ಎಚ್ ಪಟೇಲ್ ಬಡಾವಣೆ, ಡಾಲರ್ಸ್ ಕಾಲೋನಿ, ಶಿವಪಾರ್ವತಿ ಬಡಾವಣೆ, ರಾಸ್ತಾ ಹೋಟೆಲ್ ಹಿಂಭಾಗ, ಹಾಗೂ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು, ಪಾಮೇನಹಳ್ಳಿ, ಬೆಳವನೂರು, ತುರ್ಚಗಟ್ಟ, ಅತ್ತಿಗೆರೆ ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು , ಹಳೇಕುಂದವಾಡ, ಹೊಸಕುಂದವಾಡ, ಕೆ.ಹೆಚ್.ಬಿ, ರಶ್ಮಿ ಶಾಲೆ ಸುತ್ತಮುತ್ತÀ, ಸರ್ಕಾರಿ ನೌಕರರ ಬಡಾವಣೆ, ಗ್ಲಾಸ್ ಹೌಸ್ ಸುತ್ತಮುತ್ತ, ಶಿರಮಗೊಂಡನಹಳ್ಳಿ, ನಾಗನೂರು, 6ನೇ ಮತ್ತು 7ನೇ ಮೈಲಿಕಲ್ಲು, ಹಳೇಬಿಸಲೇರಿ, ಹೊಸಬಿಸಲೇರಿ, ಹದಡಿ, ತೋಳಹುಣಸೆ, ಕುಕ್ಕುವಾಡ, ಎಫ್-4 ಯಲ್ಲಮ್ಮ , ಎಫ್-06 ನಾಗನೂರು, ಅತ್ತಿಗೆರೆ, ಜರಿಕಟ್ಟೆ , ತುರ್ಚಗಟ್ಟ ಫೀಡರ್‍ಗಳು ಹಾಗೂ ಇತರೆ ಪ್ರದೇಶಗಳು.

ಶಿರಮಗೊಂಡನಹಳ್ಳಿ, ನಾಗನೂರು, ಎನ್‍ಕೆ ಬಡಾವಣೆ, 6ನೇ ಮತ್ತು 7ನೇ ಮೈಲಿಗಲ್ಲು, ಹೊಸ ಮತ್ತು ಹಳೆ ಬಿಸಲೇರಿ, ಜವಳಗಟ್ಟ, ಬನಶಂಕರಿ 2ನೇ ಬ್ಲಾಕ್ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Share

Leave a comment

Leave a Reply

Your email address will not be published. Required fields are marked *