ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆ ಜಿಲ್ಲೆಯ ಈ ಗ್ರಾಮಗಳಲ್ಲಿ ಆ.22, 23ರಂದು ವಿದ್ಯುತ್ ವ್ಯತ್ಯಯ

On: August 21, 2025 6:02 PM
Follow Us:
Current
---Advertisement---

SUDDIKSHANA KANNADA NEWS/ DAVANAGERE/DATE:21_08_2025

ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಆನಗೋಡು 66/11 ಕೆವಿ ಉಪಕೇಂದ್ರದ 11 ಕೆವಿ ಮಾರ್ಗಗಳ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಆಗಸ್ಟ್ 22 ಮತ್ತು 23 ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

READ ALSO THIS STORY: ನೋರಾ ಫತೇಹಿಯಂತೆ ರೂಪವತಿ ಆಗು: ಪತಿ, ಅತ್ತೆ, ಮಾವ ಈಕೆಗೆ ಕೊಟ್ಟ ಹಿಂಸೆ, ಕಾಟ ಕೇಳಿದ್ರೆ ಬೆಚ್ಚಿಬೀಳ್ತೀರಾ!

ಅತ್ತಿಗೆರೆ, ಬಾಡಾ, ಚಂದ್ರೇನಹಳ್ಳಿ, ಚಿಕ್ಕತೊಗಲೇರಿ, ದ್ಯಾಮೇನಹಳ್ಳಿ, ಗಂಧಮುಕ್ತೇನಹಳ್ಳಿ, ಗೋಪನಾಳು, ಹಿರೇತೊಗಲೇರಿ, ಕಾಶೀಪುರ, ಕುರ್ಕಿ, ರಾಜಗರ್ ಕ್ಯಾಂಪ್ ರಾಮಗೊಂಡನಹಳ್ಳಿ, ತೋಳಹುಣಸೆ, ವೆಂಕಟೇಶ್ವರ ಕ್ಯಾಂಪ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment